ರಾಜ್ಯದಲ್ಲಿ 17,969 ಎಕರೆ ವಕ್ಫ್ ಆಸ್ತಿಯನ್ನು ಅತಿಕ್ರಮಣ ಮಾಡಲಾಗಿದೆ ಎಂದು ರಾಜ್ಯ ವಕ್ಫ್ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ಸೋಮವಾರ ವಿಧಾನಸಭೆಯಲ್ಲಿ ತಿಳಿಸಿದರು.
ಪ್ರಶ್ನೋತ್ತರ ಅವಧಿಯಲ್ಲಿ ಅಫ್ಜಲ್‌ಪುರ ಕಾಂಗ್ರೆಸ್ ಶಾಸಕ ಎಂ.ವೈ. ಪಾಟೀಲ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈ ಪೈಕಿ ಹೆಚ್ಚಿನವರು ಮುಸ್ಲಿಮರೇ ಆಗಿದ್ದಾರೆ ಎಂದು ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.