ವಿಡಿಯೋ

Watch | ಟೆಲ್ ಅವೀವ್ ಮೇಲೆ ಇರಾನ್ ದಾಳಿ; ಇಬ್ಬರು ಇಸ್ರೇಲಿಗಳು ಸಾವು

ಇರಾನ್ ತನ್ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಮತ್ತು ಬಸಿಜ್ ಪಡೆಯ ಕಮಾಂಡರ್ ಘೋಲಮ್ರೆಜಾ ಸೊಲೈಮಾನಿ ಅವರ ಸಾವನ್ನು ದೃಢಪಡಿಸಿದೆ.

ಇರಾನ್‌ನ ಐಆರ್‌ಜಿಸಿ, ಈ ಸಾವುಗಳ ನಂತರ ಅಮೆರಿಕ ಮತ್ತು ಇಸ್ರೇಲ್ ವಿರುದ್ಧ ಇರಾನ್‌ನ ಹೋರಾಟ ಇನ್ನಷ್ಟು ತೀವ್ರವಾಗುತ್ತದೆ ಎಂದು ಹೇಳಿದೆ.

ಸೇಡು ತೀರಿಸಿಕೊಳ್ಳುವುದಾಗಿ ಇರಾನ್ ಸೇನಾ ಮುಖ್ಯಸ್ಥ ಪ್ರತಿಜ್ಞೆ ಮಾಡಿದ ನಂತರ ಇರಾನ್ ಈಗ ಕ್ಷಿಪಣಿಗಳ ದಾಳಿ ನಡೆಸಿದೆ.

ಟೆಲ್ ಅವೀವ್‌ನಲ್ಲಿ ಇರಾನಿನ ಕ್ಷಿಪಣಿ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

NALSAR ವಿದ್ಯಾರ್ಥಿಗಳ ನಿಷೇಧ ಆದೇಶಕ್ಕೆ BCI ಅಧ್ಯಕ್ಷರ ಕ್ಷಮೆ!

ಪಾಕಿಸ್ತಾನ ಶೇ.4 ರಷ್ಟು ಹಿಂದೂಗಳನ್ನು ಸಹಿಸಿಕೊಳ್ತಿದೆ: ಪಾಕ್ ಅಧ್ಯಕ್ಷ 10% Zardari ಉದ್ಧಟತನದ ಹೇಳಿಕೆ

ಹಳದಿ ರೇಷ್ಮೆ ಧೋತಿ: ಅಯೋಧ್ಯೆ ರಾಮ ಮಂದಿರದ ಅರ್ಚಕರಿಗೆ ಹೊಸ ಡ್ರೆಸ್ ಕೋಡ್

ತಂದೆ ಎಲ್ಲಿದ್ದಾರೆ ಅಂತ ತಾಯಿನ ಕೇಳಿ; ವಿಧಾನಸಭೆಯಲ್ಲಿ ಹುಡುಕಬೇಡಿ; CM Vijay ಬಗ್ಗೆ ಬಿಜೆಪಿ ಅಧ್ಯಕ್ಷರ ಹೇಳಿಕೆ ವಿವಾದಕ್ಕೆ ಗುರಿ!

‘ರಜಾಕರ್‌ಗಳಿಂದ ನಮ್ಮನ್ನು ರಕ್ಷಿಸಿದ್ದು RSS ಅಲ್ಲ, ಭಾರತೀಯ ಸೇನೆ’: BL ಸಂತೋಷ್ ಗೆ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು!