ವಿಡಿಯೋ

Watch | ಬಳಕೆಯಾಗದೆ ಉಳಿದ ಮೊಬೈಲ್ ಡೇಟಾ ಏಕೆ ಎಕ್ಸ್ಪೈರ್ ಆಗಬೇಕು? ಸಂಸತ್ತಿನಲ್ಲಿ ರಾಘವ್ ಚಡ್ಡಾ ಪ್ರಶ್ನೆ

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರು ದೈನಂದಿನ ಡೇಟಾ ಮಿತಿಗಳ ಬಗ್ಗೆ ಟೆಲಿಕಾಂ ಸಂಸ್ಥೆಗಳನ್ನು ಪ್ರಶ್ನಿಸಿದ್ದಾರೆ. ಹಣ ಪಾವತಿಸಿದರೂ ಬಳಕೆಯಾಗದ ಡೇಟಾ "ಕಣ್ಮರೆಯಾಗುತ್ತದೆ" ಎಂದು ಹೇಳಿದ್ದಾರೆ.

ಬಾಕಿ ಉಳಿದ ಡೇಟಾವನ್ನು ಅವಧಿ ಮುಗಿದ ನಂತರವೂ ಕ್ಯಾಕಿ ಫಾರ್ವರ್ಡ್ ಮಾಡಬೇಕು ಎಂದು ಅವರು ಒತ್ತಾಯಿಸಿದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಮಿಲಿಟರಿ ಕಾರ್ಯಾಚರಣೆ ಮಾಡೋಣ ಎಂದಿದ್ದು ನೀವು': ರಕ್ಷಣಾ ಕಾರ್ಯದರ್ಶಿ ಹೆಗೆತ್ಸ್‌ ಮೇಲೆಯೇ ಯುದ್ಧದ ಹೊಣೆ ಹೊರಿಸಿದ ಡೊನಾಲ್ಡ್ ಟ್ರಂಪ್!

West Asia war: ಶಾಂತಿ ಸ್ಥಾಪನೆಗೆ ಪಾಕ್ ಮಧ್ಯಸ್ಥಿಕೆ; ಶತ್ರು ರಾಷ್ಟ್ರಕ್ಕೆ ಹೆಚ್ಚಿದ ಜಾಗತಿಕ ಪ್ರಾಮುಖ್ಯತೆ, ಭಾರತಕ್ಕೆ ತೀವ್ರ ಹಿನ್ನಡೆ..?

ಬಳಕೆಯಾಗದೆ ಉಳಿದ ಮೊಬೈಲ್ ಇಂಟರ್ನೆಟ್ ಡೇಟಾ ಮರುದಿನ ಬಳಕೆಗೆ ರೋಲ್ ಓವರ್ ಮಾಡಿ: ಟೆಲಿಕಾಂ ಕಂಪನಿಗಳಿಗೆ ರಾಘವ್ ಚಡ್ಡಾ ಆಗ್ರಹ

ಕೊಲಂಬಿಯಾ ಸೇನಾ ವಿಮಾನ ಪತನ: ಕನಿಷ್ಠ 66 ಮಂದಿ ಸಾವು, ಹಲವರಿಗೆ ಗಾಯ-Video

ವಾಯುದಾಳಿ: ಇರಾನ್ ಇಂಧನ ಮೂಲಸೌಕರ್ಯಕ್ಕೆ ಭಾರೀ ಹಾನಿ, ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಹೆಚ್ಚಿದ ಆತಂಕ

SCROLL FOR NEXT