Watch | ಮಹಿಳಾ ರೌಡಿ ಶೀಟರ್ ಗೆ ಕೋಣನಕುಂಟೆ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಲೈಂಗಿಕ ಕಿರುಕುಳ; KSOU ಆವರಣದಲ್ಲಿ ದೀನದಯಾಳ್ ಉಪಾಧ್ಯಾಯ ತತ್ವಶಾಸ್ತ್ರದ ಕುರಿತಾದ ಸಮ್ಮೇಳನ ರದ್ದು!
ಆನ್‌ಲೈನ್ ಗೇಮ್ ಚಟಕ್ಕೆ ಬಿದ್ದು ಹಣ ಕಳೆದುಕೊಂಡಿದ್ದ ಎಂಬಿಬಿಎಸ್ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಆಘಾತಕಾರಿ ಘಟನೆ ಬೀದರ್‌ನಲ್ಲಿ ನಡೆದಿದೆ.