ಪ್ರಯಾಗ್ ರಾಜ್ ಕುಂಭಮೇಳದಿಂದ ರಾತ್ರೋರಾತ್ರಿ ಖ್ಯಾತಿ ಪಡೆದ ಮೊನಾಲಿಸಾ ಭೋಸ್ಲೆ ಇತ್ತೀಚೆಗೆ ತಮ್ಮ ಮುಸ್ಲಿಂ ಗೆಳೆಯ ಫರ್ಮಾನ್ ಖಾನ್ ಜೊತೆ ಮದುವೆ ಆದರು.
ಇದರಿಂದಾಗಿ ಮೊನಾಲಿಸಾ ವಿವಾದದ ಸುಳಿಯಲ್ಲಿ ಸಿಲುಕಿದ್ದರು. ಇದೇ ವೇಳೆ ಮೊನಾಲಿಸಾ ಅವರ ಚೊಚ್ಚಲ ಚಿತ್ರ ‘ದಿ ಡೈರಿ ಆಫ್ ಮಣಿಪುರ’ದ ನಿರ್ದೇಶಕ ಸನೋಜ್ ಮಿಶ್ರಾ ಗಂಭೀರ ಆರೋಪ ಮಾಡಿದ್ದರು.
ಇದು ಲವ್ ಜಿಹಾದ್ ಎಂದಿದ್ದರು. ಈ ಬಗ್ಗೆ ಮೊನಾಲಿಸಾ ಸ್ಪಷ್ಟನೆ ನೀಡಿದ್ದಾರೆ. ಅಲ್ಲದೆ ನಿರ್ದೇಶಕನ ಮೇಲೆ ಗಂಭೀರ ಆರೋಪ ಮಾಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.