Watch | MUDA case: ಸಿದ್ದರಾಮಯ್ಯ ಗೆ ಮತ್ತೆ ಹೈಕೋರ್ಟ್ ನೊಟೀಸ್; ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ ನಮಗೆ ಒಂದೇ ಟಿಕೆಟ್ ಕೊಡ್ತಾರೆ- ಶಾಸಕರ ಅಳಲು
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮಾರ್ಚ್ 28 ರಿಂದ ಪ್ರಾರಂಭವಾಗುವ ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯಗಳಿಗೆ ರಾಜ್ಯ ಸರ್ಕಾರ ಅನುಮತಿ ನೀಡಿದ ಬೆನ್ನಲ್ಲೇ ವಿಧಾನಸಭೆಯಲ್ಲಿ ಟಿಕೆಟ್ ಬಗ್ಗೆ ಬಿಸಿ ಬಿಸಿ ಚರ್ಚೆ ನಡೆದಿದೆ.