ವಿಡಿಯೋ

Watch | ರಾಮನವಮಿ ಮೆರವಣಿಗೆ ವೇಳೆ ಸಂಘರ್ಷ: ಮುರ್ಷಿದಾಬಾದ್‌ ನಲ್ಲಿ 144 ಸೆಕ್ಷನ್ ಜಾರಿ

ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನ ರಘುನಾಥಗಂಜ್‌ನಲ್ಲಿ ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ಎರಡು ಸಮುದಾಯಗಳ ಘರ್ಷಣೆ ಭುಗಿಲೆದ್ದಿದೆ.

ಮೂರು ಪ್ರತ್ಯೇಕ ಸ್ಥಳಗಳಲ್ಲಿ ಘರ್ಷಣೆ ಸಂಭವಿಸಿದ್ದು, ನೋಡ ನೋಡುತ್ತಲೇ ಹಿಂಸಾರೂಪ ಪಡೆದುಕೊಂಡಿದೆ.

ಘರ್ಷಣೆ ವೇಳೆ ದಾಳಿಕೋರರು ಅಂಗಡಿ-ಮುಂಗಟ್ಟುಗಳ ಮೇಲೆ ದಾಳಿ ಮಾಡಿದ್ದು, ಧ್ವಂಸ, ಲೂಟಿ ಮತ್ತು ಬೆಂಕಿ ಹಚ್ಚುವ ಕೃತ್ಯಗಳು ನಡೆದಿವೆ.

ಈ ವೇಳೆ ಸಂಭವಿಸಿದ ಸಂಘರ್ಷದಲ್ಲಿ ಹಲವಾರು ವ್ಯಕ್ತಿಗಳು ಗಾಯಗೊಂಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ಡ್ರೋನ್ ದಾಳಿ: UAE ಕೈಗಾರಿಕಾ ಪ್ರದೇಶದಲ್ಲಿ ಭಾರೀ ಬೆಂಕಿ: ಐವರು ಭಾರತೀಯರಿಗೆ ಗಾಯ

West Asia Conflict: ಪ್ರಧಾನಿ ಮೋದಿ-ಟ್ರಂಪ್ ದೂರವಾಣಿ ಮಾತುಕತೆ; ಎಲಾನ್ ಮಸ್ಕ್ ಎಂಟ್ರಿ, ಜಾಗತಿಕ ಮಟ್ಟದಲ್ಲಿ ಭಾರೀ ಚರ್ಚೆ

Murshidabad ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 144 ಸೆಕ್ಷನ್ ಜಾರಿ, ಹಲವರಿಗೆ ಗಾಯ

Video: ಚಪ್ಪಲಿ, ಶೂ ಧರಿಸಿ ದೇಗುಲದಲ್ಲಿ ಪ್ರೀ-ವೆಡ್ಡಿಂಗ್ ಫೋಟೋಶೂಟ್‌: ಸ್ಥಳೀಯರ ತೀವ್ರ ವಿರೋಧ, ಹಲ್ಲೆ

Cricket: ಆಟಗಾರ-ವೃತ್ತಿ ಜೀವನದ ನಡುವೆ ಮಹಿಳೆಯರು ಬರಬಾರದು: Yograj Singh ವಿವಾದಾತ್ಮಕ ಹೇಳಿಕೆ!

SCROLL FOR NEXT