ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನಕ್ಸಲಿಸಂ ವಿರುದ್ಧ ಸರ್ಕಾರ ತೆಗೆದುಕೊಂಡ ಕ್ರಮಗಳು ಮತ್ತು ಅದರ ಭವಿಷ್ಯದ ಕಾರ್ಯತಂತ್ರದ ಬಗ್ಗೆ ಲೋಕಸಭೆಗೆ ಸೋಮವಾರ ಮಾಹಿತಿ ನೀಡಿದರು.
ಲೋಕಸಭೆಯಲ್ಲಿ ಎಡಪಂಥೀಯ ಉಗ್ರವಾದದ ವಿರುದ್ಧದ ಅಭಿಯಾನದ ಕುರಿತು ನಡೆದ ಚರ್ಚೆಗೆ ಅಮಿತ್ ಶಾ ಪ್ರತಿಕ್ರಿಯಿಸಿದರು.
ದೇಶವನ್ನು ನಕ್ಸಲಿಸಂನಿಂದ ಮುಕ್ತಗೊಳಿಸಲು 2026ರ ಮಾರ್ಚ್ 31ರ ಗಡುವು ನಿಗದಿಪಡಿಸಲಾಗಿತ್ತು. ಈ ಗಡುವಿಗೆ ಒಂದು ದಿನ ಮೊದಲು ಕಾರ್ಯತಂತ್ರದ ಬಗ್ಗೆ ಮಾಹಿತಿ ನೀಡಿದರು. ವಿಡಿಯೋ ಇಲ್ಲಿದೆ ನೋಡಿ.