ವಿಡಿಯೋ

Watch | ಇರಾನ್ ಪರಮಾಣು ಕೇಂದ್ರದ ಮೇಲೆ ಅಮೆರಿಕ 900 ಕೆಜಿ ಬಾಂಬ್ ದಾಳಿ; ತೈಲ ಟ್ಯಾಂಕರ್‌ ಹೊಡೆದು ಟೆಹ್ರಾನ್ ಪ್ರತೀಕಾರ!

ಇರಾನ್‌ನ ಅಣುಕೇಂದ್ರ ಇಸ್ಫಹಾನ್ ಮೇಲೆ ಅಮೆರಿಕ ದಾಳಿ; ದುಬೈ ಕರಾವಳಿಯ ತೈಲ ಟ್ಯಾಂಕರ್‌ ಹೊಡೆದು ಟೆಹ್ರಾನ್ ಪ್ರತೀಕಾರ

ಇರಾನ್‌ನ ಕಾರ್ಯತಂತ್ರದ ರಕ್ಷಣಾ ಕೇಂದ್ರವಾದ ಇಸ್ಫಹಾನ್ ಮೇಲೆ ಅಮೆರಿಕ 900 ಕೆಜಿ ಬಂಕರ್ ಬಸ್ಟರ್ ಬಾಂಬ್ ಅನ್ನು ಬೀಳಿಸಿದೆ.

ಈ ಪ್ರದೇಶವು ಇರಾನ್‌ನ ಮೂರು ಯುರೇನಿಯಂ ಪುಷ್ಟೀಕರಣ ತಾಣಗಳಲ್ಲಿ ಒಂದನ್ನು ಒಳಗೊಂಡಂತೆ ಇರಾನ್‌ನ ಮಿಲಿಟರಿ ನೆಲೆಗಳನ್ನು ಹೊಂದಿದೆ.

ಪ್ರತಿಕಾರವಾಗಿ, ಟೆಹ್ರಾನ್ ಪರ್ಷಿಯನ್ ಕೊಲ್ಲಿಯಲ್ಲಿ ಸಂಪೂರ್ಣವಾಗಿ ತುಂಬಿದ ಕುವೈತ್ ತೈಲ ಟ್ಯಾಂಕರ್ ಅನ್ನು ಹೊಡೆದಿದೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕುರ್ಚಿ ಕದನಕ್ಕೆ ಕೊನೆಗೂ climax? ಸಿಎಂ ಡಿಸಿಎಂ ಗೆ ಹೈಕಮಾಂಡ್ ಬುಲಾವ್; ರಾಜ್ಯ ರಾಜಕೀಯದಲ್ಲಿ ಸಂಚಲನ!

ಕದನ ವಿರಾಮ, ಹಾರ್ಮುಜ್ ಜಲಸಂಧಿ ತೆರೆಯಲು ಒಪ್ಪಂದಕ್ಕೆ ಇರಾನ್-US ಹತ್ತಿರ: 'ಆತುರ ಬೇಡ'-ಟ್ರಂಪ್ ಹೊಸ ವರಸೆ!

ಇರಾನ್-US ಕದನ ವಿರಾಮದ ನಡುವೆ ಯುಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ; ರಾಜಧಾನಿಗೆ ಅಪ್ಪಳಿಸಿದ ಹೊಸ ಹೈಪರ್ಸಾನಿಕ್ ಕ್ಷಿಪಣಿ| video

ಎಚ್ ಡಿ ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್‌ಗೆ ಸೇರಿದ Biggboss ಮಾಜಿ ಸ್ಪರ್ಧಿ ಜಾಹ್ನವಿ!

ಗೋಹತ್ಯೆ ನಿಲ್ಲಬೇಕೆ?: ಮೊದಲು ಗೋವನ್ನು 'ರಾಷ್ಟ್ರೀಯ ಪ್ರಾಣಿ' ಎಂದು ಘೋಷಿಸಿ: ಬಕ್ರೀದ್'ಗೂ ಮುನ್ನ ಮುಸ್ಲಿಂ ಸಂಘಟನೆಗಳ ಒತ್ತಾಯ!

SCROLL FOR NEXT