ವಿಡಿಯೋ

Watch | ಉಮೇಶ್ ಮೇಟಿ, ಸಮರ್ಥ ಮಲ್ಲಿಕಾರ್ಜುನ್ ಗೆಲುವು: ಮತದಾರರಿಗೆ ಧನ್ಯವಾದ ಹೇಳಿದ್ದು ಹೀಗೆ...

ಕರ್ನಾಟಕದ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿದೆ.

ಆಡಳಿತಾರೂಢ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ ಮಲ್ಲಿಕಾರ್ಜುನ್ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ 5,708 ಮತಗಳ ಅಂತರದಿಂದ ಗೆದ್ದರೆ, ಉಮೇಶ್ ಮೇಟಿ ಬಾಗಲಕೋಟೆ ಕ್ಷೇತ್ರದಲ್ಲಿ 22,332 ಮತಗಳ ಅಂತರದಿಂದ ಗೆದ್ದಿದ್ದಾರೆ.

ಗೆಲುವಿನ ನಂತರ ಸಮರ್ಥ ಮಲ್ಲಿಕಾರ್ಜುನ್ ಮತ್ತು ಉಮೇಶ್ ಮೇಟಿ ಮಾಧ್ಯಮಗಲಿಗೆ ಪ್ರತಿಕ್ರಿಯೆ ನೀಡಿದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮತ್ತೆ ಭುಗಿಲೆದ್ದ ಸಂಘರ್ಷ: ಫ್ಯೂಜೈರಹ್ ಪೆಟ್ರೋಲಿಯಂ ಕೈಗಾರಿಕಾ ವಲಯದ ಮೇಲೆ ಇರಾನ್ ಕ್ಷಿಪಣಿ ದಾಳಿ, ಮೂವರು ಭಾರತೀಯರಿಗೆ ಗಾಯ, ಭಾರತ ಖಂಡನೆ

Shocking: AAP ತೊರೆದು BJP ಸೇರಿದ ಸಂಸದರಿಗೆ ಕಿರುಕುಳ, ರಾಷ್ಟ್ರಪತಿಗಳ ಮೊರೆ ಹೋದ Raghav Chadha ಅಂಡ್ ಟೀಂ!

ಕೇರಳದಲ್ಲಿ ಎಡ ಪಂಥೀಯ ಸರ್ಕಾರ ಪದಚ್ಯುತ: 1977ರ ನಂತರ ಮೊದಲ ಬಾರಿಗೆ ಇಡೀ ದೇಶ ಕಮ್ಯುನಿಸ್ಟ್ ರಾಜಕಾರಣದಿಂದ ಮುಕ್ತ!

ತನಗಾಗಿ ರಾಜಕೀಯ ಪಕ್ಷ ಆರಂಭಿಸಿದ್ದ ಪೋಷಕರ ವಿರುದ್ಧವೇ ದೂರು, ಕೋರ್ಟ್ ಮೆಟ್ಟಿಲೇರಿದ್ದ ವಿಜಯ್; ಇಂದು ರಾಜಕೀಯಕ್ಕೆ ಮರಳಿದ್ದೇಕೆ? ಹೇಗೆ?

BJP ಅಲೆಯಲ್ಲಿ ಕೊಚ್ಚಿಹೋದ TMC; ₹2,500 ಸಂಬಳ ಪಡೆಯುತ್ತಿದ್ದ ಮನೆಕೆಲಸದಾಕೆ ಇದೀಗ ಶಾಸಕಿ!

SCROLL FOR NEXT