ವಿಡಿಯೋ

Watch | ನಾನು ಸೋತಿಲ್ಲ, ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ: ದೀದಿ ಹಠ!

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಕುರಿತು, ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಮಂಗಳವಾರ ಭಾರತದ ಚುನಾವಣಾ ಆಯೋಗವನ್ನು ತರಾಟೆಗೆ ತೆಗೆದುಕೊಂಡರು.

ಚುನಾವಣಾ ಆಯೋಗ ಜನರ ಪ್ರಜಾಸತ್ತಾತ್ಮಕ ಹಕ್ಕುಗಳನ್ನು "ಲೂಟಿ" ಮಾಡಿದೆ ಎಂದು ಆರೋಪಿಸಿದರು.

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಗುರಿಯಾಗಿಸಿಕೊಂಡು, ಜ್ಞಾನೇಶ್ ಕುಮಾರ್ ಅವರನ್ನು "ಈ ಚುನಾವಣೆಯ ಖಳನಾಯಕ" ಎಂದು ಬಣ್ಣಿಸಿದರು.

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮಮತಾ, ಇಸಿಐ ಬಿಜೆಪಿಗಾಗಿ ಕೆಲಸ ಮಾಡಿದೆ, ನಿರ್ಣಾಯಕ ಚುನಾವಣೆಗಳಲ್ಲಿ ಅವರ ಗೆಲುವಿಗೆ ಅನುಕೂಲ ಮಾಡಿಕೊಟ್ಟಿದೆ ಎಂಬ ಆರೋಪವನ್ನು ಪುನರುಚ್ಚರಿಸಿದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

TVK ಶಾಸಕಾಂಗ ಪಕ್ಷದ ನಾಯಕನಾಗಿ ವಿಜಯ್ ಆಯ್ಕೆ; ಮೇ 7ರಂದು ಸಿಎಂ ಆಗಿ ಪ್ರಮಾಣ ವಚನ?

ಚುನಾವಣೆಯಲ್ಲಿ ನಾನು ಸೋತಿಲ್ಲ, ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ- ಮಮತಾ ಬ್ಯಾನರ್ಜಿ

ಬಂಗಾಳದಲ್ಲಿ ಮಮತಾನ ಸೋಲಿಸುವ ಮೂಲಕ ರಾಹುಲ್ ಗಾಂಧಿಗೆ ದೊಡ್ಡ ಗಿಫ್ಟ್ ನೀಡಿದ ಮೋದಿ!

ಇಂಡಿಗೋ ವಿಮಾನದೊಳಗೆ ಹೊತ್ತಿ ಉರಿದ ಪ್ರಯಾಣಿಕನ ಪವರ್ ಬ್ಯಾಂಕ್‌; ಮುಂದೆ ಆಗಿದ್ದೇನು? Video

Heavy Rain: ರಾಜ್ಯದಲ್ಲಿ ಮುಂದಿನ ಮೂರು ದಿನ ಗುಡುಗು ಸಹಿತ ಭಾರಿ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ!

SCROLL FOR NEXT