ವಿಡಿಯೋ

Watch | 'ಸಂಪೂರ್ಣ ಮುಸ್ಲಿಂ ಮತ ಟಿಎಂಸಿಗೆ ಹೋಗಿದೆ; ನಾನು ಹಿಂದೂಗಳಿಗಾಗಿ ಕೆಲಸ ಮಾಡುತ್ತೇನೆ…'!

ಪಶ್ಚಿಮ ಬಂಗಾಳ ಬಿಜೆಪಿ ನಾಯಕ ಮತ್ತು ಭವಾನಿಪುರ ಮತ್ತು ನಂದಿಗ್ರಾಮ್ ಕ್ಷೇತ್ರದ ವಿಜೇತ ಅಭ್ಯರ್ಥಿ ಸುವೇಂದು ಅಧಿಕಾರಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

"ಮಮತಾ ಅವರನ್ನು ಸೋಲಿಸಲೇಬೇಕಿತ್ತು..." "ಈ ಬಾರಿ ನಾನು ಸುಮಾರು ಹತ್ತು ಸಾವಿರ ಮತಗಳಿಂದ ಚುನಾವಣೆಯಲ್ಲಿ ಗೆದ್ದಿದ್ದೇನೆ.

ನಂದಿಗ್ರಾಮದ ಹಿಂದೂ ಜನರು ನನ್ನನ್ನು ಮತ್ತೆ ಗೆಲ್ಲಿಸಿದರು. ಅಲ್ಲಿ, ಸಂಪೂರ್ಣ ಮುಸ್ಲಿಂ ಮತಗಳು ಟಿಎಂಸಿಗೆ ಹೋಗಿದೆ...

ನಾನು ನಂದಿಗ್ರಾಮದ ಹಿಂದೂಗಳಿಗಾಗಿ ಕೆಲಸ ಮಾಡುತ್ತೇನೆ" ಎಂದು ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮತ್ತೆ ಭುಗಿಲೆದ್ದ ಸಂಘರ್ಷ: ಫ್ಯೂಜೈರಹ್ ಪೆಟ್ರೋಲಿಯಂ ಕೈಗಾರಿಕಾ ವಲಯದ ಮೇಲೆ ಇರಾನ್ ಕ್ಷಿಪಣಿ ದಾಳಿ, ಮೂವರು ಭಾರತೀಯರಿಗೆ ಗಾಯ, ಭಾರತ ಖಂಡನೆ

Shocking: AAP ತೊರೆದು BJP ಸೇರಿದ ಸಂಸದರಿಗೆ ಕಿರುಕುಳ, ರಾಷ್ಟ್ರಪತಿಗಳ ಮೊರೆ ಹೋದ Raghav Chadha ಅಂಡ್ ಟೀಂ!

ಕೇರಳದಲ್ಲಿ ಎಡ ಪಂಥೀಯ ಸರ್ಕಾರ ಪದಚ್ಯುತ: 1977ರ ನಂತರ ಮೊದಲ ಬಾರಿಗೆ ಇಡೀ ದೇಶ ಕಮ್ಯುನಿಸ್ಟ್ ರಾಜಕಾರಣದಿಂದ ಮುಕ್ತ!

ತನಗಾಗಿ ರಾಜಕೀಯ ಪಕ್ಷ ಆರಂಭಿಸಿದ್ದ ಪೋಷಕರ ವಿರುದ್ಧವೇ ದೂರು, ಕೋರ್ಟ್ ಮೆಟ್ಟಿಲೇರಿದ್ದ ವಿಜಯ್; ಇಂದು ರಾಜಕೀಯಕ್ಕೆ ಮರಳಿದ್ದೇಕೆ? ಹೇಗೆ?

BJP ಅಲೆಯಲ್ಲಿ ಕೊಚ್ಚಿಹೋದ TMC; ₹2,500 ಸಂಬಳ ಪಡೆಯುತ್ತಿದ್ದ ಮನೆಕೆಲಸದಾಕೆ ಇದೀಗ ಶಾಸಕಿ!

SCROLL FOR NEXT