ವಿಡಿಯೋ

Watch | ಭಾರತೀಯ ದ್ರಾಕ್ಷಿ ವಿಯೆಟ್ನಾಂ ಮಾರುಕಟ್ಟೆ ಪ್ರವೇಶ ಈಗ ಸಾಧ್ಯ!

ಭಾರತ ಮತ್ತು ವಿಯೆಟ್ನಾಂ ಬುಧವಾರ ತಮ್ಮ ಸಂಬಂಧಗಳನ್ನು ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಗೆ ಉನ್ನತ್ತೀಕರಿಸಿವೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ವಿಯೆಟ್ನಾಂ ಅಧ್ಯಕ್ಷ ಟೋ ಲ್ಯಾಮ್ ನಡುವಿನ ಮಾತುಕತೆಗಳ ನಂತರ ರಕ್ಷಣಾ ಮತ್ತು ಆರ್ಥಿಕ ಕ್ಷೇತ್ರಗಳಲ್ಲಿ ಸಹಕಾರವನ್ನು ಮತ್ತಷ್ಟು ಬಲಪಡಿಸಲು ಒಪ್ಪಿಕೊಂಡಿದ್ದಾರೆ.

ವಿದೇಶಾಂಗ ವ್ಯವಹಾರಗಳ ಸಚಿವಾಲಯ, ಪೂರ್ವ ವಲಯ ಕಾರ್ಯದರ್ಶಿ ಪಿ ಕುಮಾರನ್ ಮಾತುಕತೆಯ ವಿವರಗಳನ್ನು ಮಾಧ್ಯಮಗಳಿಗೆ ಬುಧವಾರ ತಿಳಿಸಿದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ರಧಾನಿ ಮೋದಿ ಭಾರತವನ್ನು ಜಾಗತಿಕ ಶಕ್ತಿಯನ್ನಾಗಿ ಮಾಡಿದ್ದಾರೆ, 2027ರ ವರ್ಷಾರಂಭಕ್ಕೆ Indiaಗೆ ಡೊನಾಲ್ಡ್ ಟ್ರಂಪ್: ಮಾರ್ಕೊ ರೂಬಿಯೊ

'ಮೌನದ ಏಕೈಕ ಧ್ವನಿ’: ಗಾಜಾ ಕುರಿತು ಕೇಂದ್ರ ಸರ್ಕಾರವನ್ನು ಟೀಕಿಸಿ ಸೋನಿಯಾ ಗಾಂಧಿ ಬರೆದ ಲೇಖನಕ್ಕೆ ಬಿಜೆಪಿ ಟೀಕೆ

Hormuz ಡ್ರೋನ್ ದಾಳಿಗೆ ಅಮೆರಿಕ ತಿರುಗೇಟು; ಇರಾನ್ ಮೇಲೆ ವಾಯುದಾಳಿ, ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ..!

Pak ಮಾಜಿ ವೇಗಿ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ LeT ಉಗ್ರರು ಭಾಗಿ, Video!

ಮೂರ್ಖತನದ ಯಾವುದೇ ಕೃತ್ಯಕ್ಕೆ ತಕ್ಕ ಬೆಲೆ ತೆರಬೇಕಾಗುತ್ತದೆ: ಅಮೆರಿಕ ದಾಳಿಗೆ ಇರಾನ್ ಕಠಿಣ ಎಚ್ಚರಿಕೆ