ವಿಡಿಯೋ

Watch | ಆಡಳಿತಕ್ಕೆ ಹೆಸರುವಾಸಿಯಾಗಿದ್ದ ಕರ್ನಾಟಕ ಈಗ ಹಿನ್ನಡೆ ಅನುಭವಿಸಿದೆ!

ಕಾಂಗ್ರೆಸ್ ಸರ್ಕಾರದಿಂದಾಗಿ ರಾಜ್ಯದಲ್ಲಿ ಆಡಳಿತ ಕುಸಿದಿದೆ ಎಂಬ ವಿರೋಧ ಪಕ್ಷದ ಹೇಳಿಕೆಗಳ ಬಗ್ಗೆ ಸಚಿವ ಕೃಷ್ಣ ಬೈರೇಗೌಡ ಬುಧವಾರ ಪ್ರತಿಕ್ರಿಯಿಸಿದರು.

ಒಂದು ಕಾಲದಲ್ಲಿ ಆಡಳಿತಕ್ಕೆ ಹೆಸರುವಾಸಿಯಾಗಿದ್ದ ಕರ್ನಾಟಕ ಈಗ ಹಿನ್ನಡೆ ಅನುಭವಿಸಿದೆ. ಕಳೆದ 30 ವರ್ಷಗಳಲ್ಲಿನ ಸರ್ಕಾರಗಳೇ ಇದಕ್ಕೆ ಕಾರಣ ಎಂದು ಕೃಷ್ಣ ಬೈರೇಗೌಡ ಹೇಳಿದರು.

ಶೃಂಗೇರಿ ಅಂಚೆ ಮತಪತ್ರಗಳ ಮರುಎಣಿಕೆ ವಿವಾದದ ಕುರಿತು ಮಾತನಾಚಿದ ಅವರು ಇವಿಎಂ ಶಾಯಿಯ ವಿಧಿವಿಜ್ಞಾನ ಪರೀಕ್ಷೆ ನಡೆಸಬೇಕು ಎಂದು ಆಗ್ರಹಿಸಿದರು. ವಿಡಿಯೋ ಇಲ್ಲಿದೆ ನೋಡಿ.

ತಮಿಳುನಾಡು ರಾಜ್ಯಪಾಲರನ್ನು ಭೇಟಿ ಮಾಡಿ, ನೂತನ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ವಿಜಯ್; ನಾಳೆಯೇ ಪ್ರಮಾಣವಚನ ಸಾಧ್ಯತೆ

ವಿಜಯ್ ಗೆ ಬೆಂಬಲ ನೀಡಲ್ಲ- ಎಡಪಕ್ಷ, ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್, ನಾವು ಇನ್ನೂ ನಿರ್ಧರಿಸಿಲ್ಲ- ವಿಸಿಕೆ

Video: ಮಧ್ಯರಾತ್ರಿ ಸಾಮಾನ್ಯ ಮಹಿಳೆಯಂತೆ ರಸ್ತೆಯಲ್ಲಿ ನಿಂತ ಪೊಲೀಸ್ ಕಮಿಷನರ್; 3 ಗಂಟೆಯಲ್ಲಿ 40 ಕಾಮುಕರಿಂದ ಕಿರುಕುಳ!

ವಿಜಯ್ ಸಿಎಂ ಪದಗ್ರಹಣ ಕಾರ್ಯಕ್ರಮ ದಿಢೀರ್ ಮುಂದೂಡಿಕೆ: ಮ್ಯಾಜಿಕ್ ನಂಬರ್ ಬಗ್ಗೆ ರಾಜ್ಯಪಾಲರಿಗೆ...

IPL 2026: ಶಾಸಕರ ಟಿಕೆಟ್ ದಾಹಕ್ಕೆ ಫೈನಲ್ ಪಂದ್ಯ ಬೆಂಗಳೂರಿನಿಂದ ಅಹಮದಾಬಾದ್‌ಗೆ ಶಿಫ್ಟ್; ಡಿಕೆಶಿ ಹೇಳಿದ್ದೇನು?

SCROLL FOR NEXT