ದೇಶದ ಪ್ರಗತಿಗೆ ಸಾಮಾಜಿಕ ಸೌಹಾರ್ದತೆ ಮತ್ತು ಭಾವೈಕ್ಯತೆ ಅತ್ಯಗತ್ಯ. ಹೀಗಾಗಿ ಜಾತಿ ಮತ್ತು ಧರ್ಮದ ಭೇದಗಳನ್ನು ಮೀರಿ ಸಮಾಜ ಒಗ್ಗಟ್ಟಿನಿಂದ ಸಾಗಬೇಕು ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸಂಚಾಲಕ ಮೋಹನ್ ಭಾಗವತ್ ಗುರುವಾರ ಕರೆ ನೀಡಿದರು.
ಮೈಸೂರಿನಲ್ಲಿ ಜೆಎಸ್‌ಎಸ್ ಮಹಾವಿದ್ಯಾಪೀಠದ ಸುವರ್ಣ ಮಹೋತ್ಸವ ಉಪನ್ಯಾಸ ಸರಣಿಯ ಭಾಗವಾಗಿ "ರಾಷ್ಟ್ರೀಯ ಅಭಿವೃದ್ಧಿಗೆ ವೇಗವರ್ಧಕವಾಗಿ ಸಾಮಾಜಿಕ ಸಾಮರಸ್ಯ" ಎಂಬ ವಿಷಯದ ಕುರಿತು ಅವರು ಮಾತನಾಡಿದರು. ವಿಡಿಯೋ ಇಲ್ಲಿದೆ ನೋಡಿ.