ವಿಡಿಯೋ

Watch | ಯಾವ ಕುರ್ಚಿಯೂ ಅಲ್ಲಾಡುತ್ತಿಲ್ಲ, ಎಲ್ಲಾ ಗಟ್ಟಿಯಾಗಿವೆ, ಪ್ರಧಾನಿಗೆ ಡಿಸಿಎಂ ಟಾಂಗ್!

ಕರ್ನಾಟಕ ಕಾಂಗ್ರೆಸ್ ಸರ್ಕಾರದ ಒಳಜಗಳ ಮತ್ತು ನಾಯಕತ್ವದ ಗೊಂದಲವನ್ನು ಗುರಿಯಾಗಿಸಿಕೊಂಡು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತೀವ್ರ ವಾಗ್ದಾಳಿ ನಡೆಸಿದರು.

ಬೆಂಗಳೂರಿನಲ್ಲಿ ಭಾನುವಾರ ನಡೆದ ಬಿಜೆಪಿ ಕಾರ್ಯಕರ್ತರ ಬೃಹತ್ ಸಮಾವೇಶವನ್ನುದ್ದೇಶಿಸಿ ಮೋದಿ ಮಾತನಾಡಿದರು.

ಜನರ ಸಮಸ್ಯೆ ಪರಿಹರಿಸುವ ಬದಲು ಕಾಂಗ್ರೆಸ್ ಸರ್ಕಾರ, ಕಳೆದ ಮೂರು ವರ್ಷಗಳಿಂದ ಒಳಜಗಳ ಬಗೆಹರಿಸುವಲ್ಲೇ ಸಮಯ ಕಳೆಯುತ್ತಿದೆ ಎಂದು ಟೀಕಿಸಿದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇನ್ನೊಂದ್ ವರ್ಷ ಖರೀದಿ ಮಾಡ್ಬೇಡಿ..'.: ಪ್ರಧಾನಿ ಮೋದಿ ಕರೆ ಬೆನ್ನಲ್ಲೇ ಪಾತಾಳಕ್ಕೆ ಕುಸಿದ ಚಿನ್ನಾಭರಣ ಷೇರು

ಎರಡು ವರ್ಷದವೆರೆಗಿನ 'ಸಮ್ಮತಿಯ ಲೈಂಗಿಕ ಸಂಬಂಧ' ಅತ್ಯಾಚಾರವೇ? ಕೋರ್ಟ್ ಹೇಳಿದ್ದೇನು!

West Asia war ಎಫೆಕ್ಟ್: ಭಾರತೀಯ ಷೇರು ಮಾರುಕಟ್ಟೆಯಲ್ಲಿ ರಕ್ತಪಾತ; ಸೆನ್ಸೆಕ್ಸ್ 1,000 ಅಂಕ ಕುಸಿತ, ಹೂಡಿಕೆದಾರರಲ್ಲಿ ಹೆಚ್ಚಿದ ಆತಂಕ

ಚಿನ್ನಾಭರಣ ಖರೀದಿಸದಂತೆ ಮೋದಿ ಮನವಿ, ಪ್ರಧಾನಿ ಮಾತಿನ ಹಿಂದಿನ ಅರ್ಥವೇನು? ಇಲ್ಲಿದೆ ಉತ್ತರ

Madhya Pradesh: ಕುನೋ ಅಭಯಾರಣ್ಯಕ್ಕೆ ಮತ್ತೆರಡು ಚೀತಾಗಳ ಬಿಡುಗಡೆ, ಆಫ್ರಿಕನ್ ದೊಡ್ಡ ಬೆಕ್ಕುಗಳ ಸಂಖ್ಯೆ 53!

SCROLL FOR NEXT