ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ಆರ್ಥಿಕ ಬಿಕ್ಕಟ್ಟಿನ ಬಗ್ಗೆ ಹೆಚ್ಚುತ್ತಿರುವ ಕಳವಳಗಳ ನಡುವೆ, ಪ್ರಧಾನಿ ಮೋದಿ, ಜನರು ಪೆಟ್ರೋ ಉತ್ಪನ್ನಗಳನ್ನು ಮಿತವಾಗಿ ಬಳಸುವಂತೆ ಕರೆ ನೀಡಿದ್ದಾರೆ.
ಯುದ್ಧದ ದುಷ್ಪರಿಣಾಮದಿಂದ ಜನರನ್ನು ರಕ್ಷಿಸಲು ಕೇಂದ್ರವು ಪ್ರಯತ್ನಿಸುತ್ತಿದೆ ಎಂದು ಮೋದಿ ಒತ್ತಿ ಹೇಳಿದರು .
ಸವಾಲುಗಳನ್ನು ಎದುರಿಸಲು ಮತ್ತು ದೇಶಕ್ಕೆ ಸಹಾಯ ಮಾಡಲು ನಾಗರಿಕರು ಕ್ರಮ ಕೈಗೊಳ್ಳಬೇಕೆಂದು ಅವರು ಕರೆ ನೀಡಿದರು. ವಿಡಿಯೋ ಇಲ್ಲಿದೆ ನೋಡಿ.