ಪ್ರಧಾನಿ ನರೇಂದ್ರ ಮೋದಿ ನಿನ್ನೆ ಕಾರ್ಯಕ್ರಮವೊಂದರಲ್ಲಿ ಒಂದು ವರ್ಷದವರೆಗೆ ಚಿನ್ನವನ್ನು ಖರೀದಿಸದಂತೆ ನಾಗರಿಕರಲ್ಲಿ ಮನವಿ ಮಾಡಿದ್ದರು. ಅವರ ಈ ಮನವಿ ಇದೀಗ ವ್ಯಾಪಕ ವೈರಲ್ ಆಗುತ್ತಿದೆ. ಪ್ರಧಾನಿ ಮೋದಿ ಮನವಿ ಹಿಂದಿನ ಕಾರಣವೇನು..? ಎಂದು ಹಲವರು ಪ್ರಶ್ನಿಸುತ್ತಿದ್ದು ಅವರ ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ. ವಿಡಿಯೋ ನೋಡಿ.