ವಿಡಿಯೋ

Watch | ಮತ್ತೆ ಯುದ್ಧದ ಕಾರ್ಮೋಡ: ಇರಾನ್ ನ ಶಾಂತಿ ಪ್ರಸ್ತಾವ ತಿರಸ್ಕರಿಸಿದ ಟ್ರಂಪ್!

ವೀಕ್ಷಕರೆ, ಬೂದಿ ಮುಚ್ಚಿದ ಕೆಂಡದಂತಿದ್ದ, ಶಾಂತಿಯ ನಿರೀಕ್ಷೆಯಲ್ಲಿದ್ದ ಮಧ್ಯಪ್ರಾಚ್ಯದಲ್ಲಿ ಮತ್ತೆ ಕ್ಷಿಪಣಿಗಳು ಅಪ್ಪಳಿಸುತ್ತಾ? ಬಾಂಬ್ ಗಳು ಸಿಡಿಯುತ್ತಾ? ಟ್ರಂಪ್ ಅವರ ಹೇಳಿಕೆ ನೋಡ್ತಿದ್ರೆ ಈ ಸಾಧ್ಯತೆಗಳು ದಟ್ಟವಾಗಿದೆ.

ಇರಾನ್‌ನ ಇತ್ತೀಚಿನ ಶಾಂತಿ ಪ್ರಸ್ತಾಪವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿರಸ್ಕರಿಸಿದ್ದು, ಅಮೆರಿಕದ ಪ್ರಸ್ತಾವನೆಗೆ ಟೆಹ್ರಾನ್‌ನ ಪ್ರತಿಕ್ರಿಯೆ "ಸಂಪೂರ್ಣವಾಗಿ ಒಪ್ಪಲಾಗದು" ಎಂದು ಹೇಳಿದ್ದಾರೆ.

ಅಮೆರಿಕದ ಕದನ ವಿರಾಮ ಪ್ರಸ್ತಾವಕ್ಕೆ ಪ್ರತಿಕ್ರಿಯಿಸಿದ್ದ ಇರಾನ್‌ತನ್ನ ಹೆಚ್ಚು ಸಂವರ್ಧಿತ ಯುರೇನಿಯಂನ ಕೆಲವು ಭಾಗವನ್ನು ದುರ್ಬಲಗೊಳಿಸುವ ಸಾಧ್ಯತೆಯ ಸುಳಿವು ನೀಡಿತ್ತು, ಉಳಿದವುಗಳನ್ನು ಸ್ವಲ್ಪ ಸಮಯದವರೆಗೆ ಮೂರನೇ ದೇಶಕ್ಕೆ ವರ್ಗಾಯಿಸುವ ಸಾಧ್ಯತೆಯನ್ನು ಮುಂದಿಟ್ಟು. ಆದರೆ ಟ್ರಂಪ್ ಇದನ್ನು ತಿರಸ್ಕರಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Tamil Nadu Assembly floor test: ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್, ನಿರೀಕ್ಷೆಗೂ ಮೀರಿ 144 ಶಾಸಕರ ಬೆಂಬಲ, AIADMK ಛಿದ್ರ!

Tamil Nadu Assembly: ವಿಜಯ್ ವಿಶ್ವಾಸಮತ ಯಾಚನೆ, ಕಾಂಗ್ರೆಸ್, ಸಿಪಿಎಂ, ವಿಸಿಕೆ ಬೆಂಬಲ ಘೋಷಣೆ!

ವಿಶ್ವಾಸಮತ ಯಾಚನೆಯಲ್ಲಿ ಪಾಲ್ಗೊಳ್ಳದಂತೆ TVK ಶಾಸಕನಿಗೆ ಹೈಕೋರ್ಟ್ ತಡೆ! 'ಅಮಾನವೀಯ ನಡೆ' ಎಂದ ಸುಪ್ರೀಂಕೋರ್ಟ್

ಮಿತವ್ಯಯಕ್ಕೆ ಪ್ರಧಾನಿ ಮೋದಿ ಹೆಜ್ಜೆ: ಎಸ್‌ಪಿಜಿ ಭದ್ರತಾ ಪಡೆ ವಾಹನಗಳ ಸಂಖ್ಯೆ ಶೇ.50ರಷ್ಟು ಕಡಿತ,ಬಿಜೆಪಿ ಸಿಎಂಗಳಿಗೂ ಸೂಚನೆ, EV ಗೆ ಆದ್ಯತೆ

ಉದಯನಿಧಿಯ 'ಸನಾತನ ವಿರೋಧಿ' ಹೇಳಿಕೆ: ವಿಧಾನಸಭೆ ಕಡತಗಳಿಂದ ತೆಗೆದುಹಾಕಲು VHP ಒತ್ತಾಯ!

SCROLL FOR NEXT