ಕೇರಳ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿ 9 ದಿನ ಕಳೆದರೂ ನೂತನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡದ ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ವಯನಾಡ್ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ವಿರುದ್ಧ ಪಕ್ಷದ ಕಚೇರಿ ಹೊರಗೆ ಪೋಸ್ಟರ್‌ಗಳನ್ನು ಹಾಕಿದ್ದು, ನೀವು ಮತ್ತೆ ಇಲ್ಲಿಂದ ಗೆಲ್ಲುವುದಿಲ್ಲ ಎಂದು ಕಿಡಿಕಾರಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.