ರಜನಿಕಾಂತ್ ಅವರು ಮಂಗಳವಾರ ಆರ್ಟ್ ಆಫ್ ಲಿವಿಂಗ್ ಫೌಂಡೇಶನ್‌ನ 45ನೇ ವರ್ಷಾಚರಣೆ ಮತ್ತು ಶ್ರೀ ಶ್ರೀ ರವಿಶಂಕರ್ ಅವರ 70ನೇ ಹುಟ್ಟುಹಬ್ಬದ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಈ ಕಾರ್ಯಕ್ರಮದಲ್ಲಿ, ಅವರು ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಅಂತರರಾಷ್ಟ್ರೀಯ ಕೇಂದ್ರಕ್ಕೆ ಭೇಟಿ ನೀಡಿದ್ದನ್ನು ನೆನಪಿಸಿಕೊಂಡರು. ವಿಡಿಯೋ ಇಲ್ಲಿದೆ ನೋಡಿ.