ವಿಡಿಯೋ

Watch | 'ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸುವಂತಿಲ್ಲ; ಪೇಟ, ಜನಿವಾರ, ಶಿವದಾರ, ರುದ್ರಾಕ್ಷಿ, ಹಿಜಾಬ್ ಓಕೆ'

ಹಿಜಾಬ್ ಮಾತ್ರವಲ್ಲ, ಇನ್ನು ಮುಂದೆ ಪ್ರೈಮರಿ, ಹೈಸ್ಕೂಲ್ ಮತ್ತು ಪಿಯುಸಿವರೆಗೆ ವಿದ್ಯಾರ್ಥಿಗಳ ಅವರವರ ಧಾರ್ಮಿಕ ನಂಬಿಕೆಗಳಿಗೆ ಅನುಸಾರವಾಗಿ ಜನಿವಾರ, ಶಿವದಾರ,ರುದ್ರಾಕ್ಷಿ ಧರಿಸಲು ಕೂಡ ಅವಕಾಶವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮೈಸೂರಿನಲ್ಲಿ ಗುರುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿಕೊಂಡು ಮಾತ್ರ ಶಾಲೆಗೆ ಬರುವಂತಿಲ್ಲ.

ಪೇಟ, ಜನಿವಾರ, ಶಿವದಾರ, ರುದ್ರಾಕ್ಷಿ, ಹಿಜಾಬ್ ಧರಿಸಿಕೊಂಡು ಶಾಲೆ-ಕಾಲೇಜುಗಳಿಗೆ ಹೋಗಬಹುದು ಎಂದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಿಜೆಪಿಯಲ್ಲಿ ಸಡನ್ ಆಪರೇಷನ್? ವಿಜಯೇಂದ್ರ ಚೇಂಜ್: ಸದಾನಂದಗೌಡ ಆಡಿಯೋ ವೈರಲ್; ಮಾಜಿ ಸಿಎಂ ಹೇಳಿದ್ದೇನು?

ಲಿಪ್ ಲಾಕ್ ದೃಶ್ಯದ ವೇಳೆ ನಟನಿಗೆ ರಕ್ತಬರುವಂತೆ ಕಚ್ಚಿದ್ರಾ ನಟಿ ಕಂಗನಾ ರಣಾವತ್? Video Viral

Video: ಹಲವು ವರ್ಷಗಳ ಬಳಿಕ ತ್ರಯಂಬಕೇಶ್ವರ ದೇಗುಲ ಅಮೃತಕುಂಡದಲ್ಲಿ ಶಿವಲಿಂಗ ದರ್ಶನ; ಭಕ್ತರಲ್ಲಿ ಸಂಭ್ರಮ

ರಾಮ ಮಂದಿರಕ್ಕಾಗಿ ಅವರು ವೈಯಕ್ತಿಕ ಜೀವನವನ್ನು ತ್ಯಾಗ ಮಾಡಿದ್ದಾರೆ: ಚಂಪತ್ ರಾಯ್ ಪರ ಸಹೋದರನ ಸಮರ್ಥನೆ

ಮತ್ತೆ ಕುಸಿದ Indian Stock Market; ಸೆನ್ಸೆಕ್ಸ್ 372 ಅಂಕ ಕುಸಿತ, 24 ಸಾವಿರಕ್ಕಿಂತ ಕೆಳಗೆ ಕುಸಿದ Nifty