ವಿಡಿಯೋ

Watch | ವಿಜಯಪುರ: ಮನೆಯ ಛಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ಸಾವು

ವಿಜಯಪುರ ಜಿಲ್ಲೆಯ ಅಲ್ಮೇಲ್ ತಾಲ್ಲೂಕಿನ ಮೊರಟಗಿ ಗ್ರಾಮದಲ್ಲಿ ಭಾರಿ ಗಾಳಿ ಮಳೆಗೆ ಶಿಥಿಲಗೊಂಡ ಮನೆಯ ಛಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ.

ಮೃತರನ್ನು ಗುರುನಾಥ ಬಡಿಗೇರ್ (35), ಅವರ ಪತ್ನಿ ಜ್ಯೋತಿ ಬಡಿಗೇರ್ (28) ಮತ್ತು ಅವರ ಇಬ್ಬರು ಹೆಣ್ಣುಮಕ್ಕಳಾದ ಕಲ್ಲಮ್ಮ ಬಡಿಗೇರ್ (13) ಮತ್ತು ಕೀರ್ತಿ ಬಡಿಗೇರ್ (9) ಎಂದು ಗುರುತಿಸಲಾಗಿದೆ.

ಇವರೆಲ್ಲರೂ ಮೊರಟಗಿ ಗ್ರಾಮದ ನಿವಾಸಿಗಳು. ಮೂಲಗಳ ಪ್ರಕಾರ, ಕುಟುಂಬವು ತಮ್ಮ ಸ್ವಂತ ಮನೆಯಲ್ಲಿ ದುರಸ್ತಿ ಕಾರ್ಯ ನಡೆಯುತ್ತಿದ್ದ ಕಾರಣ ತಾತ್ಕಾಲಿಕವಾಗಿ ಹಳೆಯ ಬಾಡಿಗೆ ಮನೆಗೆ ಸ್ಥಳಾಂತರಗೊಂಡಿತ್ತು.

ರಾತ್ರಿಯಿಡೀ ನಿರಂತರ ಮಳೆ ಮತ್ತು ಬಿರುಗಾಳಿಯಿಂದಾಗಿ ಶುಕ್ರವಾರ ಮುಂಜಾನೆ ಈ ಘಟನೆ ಸಂಭವಿಸಿದೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

‘ಅಕ್ರಮ ಮತ್ತೆ ನಡೆಯಲು ಅವಕಾಶ ಕೊಡುವುದಿಲ್ಲ’: ಮುಂದಿನ ವರ್ಷದಿಂದ ಕಂಪ್ಯೂಟರ್ ಆಧಾರಿತ NEET ಪರೀಕ್ಷೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್-Video

ಪೆಟ್ರೋಲ್–ಡೀಸೆಲ್ ಬೆಲೆ ತಲಾ ರೂ.3 ಏರಿಕೆ: ಜಾಗತಿಕ ಬಿಕ್ಕಟ್ಟು ನಡುವೆಯೂ ಭಾರತದಲ್ಲಿ ಇಂಧನ ದರ ಏರಿಕೆ ಅತ್ಯಂತ ಕಡಿಮೆ; ಕೇಂದ್ರ ಸರ್ಕಾರ ಸಮರ್ಥನೆ

NEET UG re-exam- ಪ್ರಶ್ನೆಪತ್ರಿಕೆ ಸೋರಿಕೆ: ಜೂ.21ಕ್ಕೆ ನೀಟ್-ಯುಜಿ ಮರು ಪರೀಕ್ಷೆ ನಿಗದಿ

ಭಾರತಕ್ಕೂ ತಟ್ಟಿದ ಮಧ್ಯಪ್ರಾಚ್ಯ ಸಂಘರ್ಷ ಎಫೆಕ್ಟ್: ಪೆಟ್ರೋಲ್-ಡೀಸೆಲ್ ದರ ಲೀಟರ್‌ಗೆ ರೂ.3 ಏರಿಕೆ, 4 ವರ್ಷಗಳ ಬಳಿಕ ಇಂಧನ ದರ ಪರಿಷ್ಕರಣೆ..!

ಕ್ಸೀ ಜಿನ್ಪಿಂಗ್ ನ್ನು ಹಾಡಿ ಹೊಗಳಿದ ಟ್ರಂಪ್; ಅವರು ಬಹಳ ಎತ್ತರ, ಹಾಲಿವುಡ್ ನಲ್ಲಿ ನಟಿಸಬಹುದು-US President

SCROLL FOR NEXT