ವಿಡಿಯೋ

Watch | ಸಿದ್ದರಾಮಯ್ಯ ಕರ್ನಾಟಕದ ಖಮೇನಿ ಆಗಲು ಹೊರಟಿದ್ದಾರೆಯೇ?

ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್‌ಗೆ ಅವಕಾಶ ನೀಡುವ ರಾಜ್ಯ ಸರ್ಕಾರದ ನಿರ್ಧಾರದ ಬಗ್ಗೆ ಬಿಜೆಪಿ ನಾಯಕ ಪ್ರತಾಪ್ ಸಿಂಹ ಶುಕ್ರವಾರ ಪ್ರತಿಕ್ರಿಯಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಕರ್ನಾಟಕದ ಅಯತೊಲ್ಲಾ ಖಮೇನಿ ಆಗಲು ಹೊರಟಿದ್ದಾರೆಯೇ ಎಂದು ಪ್ರಶ್ನಿಸಿದ ಸಿಂಹ, ಅವರಿಂದ ಇದನ್ನು ನಿರೀಕ್ಷಿಸಿರಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭೋಜಶಾಲಾ ಸರಸ್ವತಿ ದೇವಸ್ಥಾನಕ್ಕೆ ಸೇರಿದ್ದು; ಮಸೀದಿಗೆ ಪರ್ಯಾಯ ಭೂಮಿ: ಮಧ್ಯಪ್ರದೇಶ ಹೈಕೋರ್ಟ್ ಮಹತ್ವದ ತೀರ್ಪು

ಕೊಪ್ಪಳ: ತುಂಗಭದ್ರಾ ಸೇತುವೆ ಮೇಲಿಂದ ಕೆಳಗೆ ಬಿದ್ದ ಟ್ರ್ಯಾಕ್ಟರ್, ಒಂದೇ ಕುಟುಂಬದ ಆರು ಮಂದಿ ದುರ್ಮರಣ!

ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ತಂದೆ ಯೋಗರಾಜ್ ಸಿಂಗ್ ವಿರುದ್ಧ FIR ದಾಖಲು; ಇಲ್ಲಿದೆ ಕಾರಣ

ಕರ್ನಾಟಕದಲ್ಲಿ ಜೂನ್ 20 ರಿಂದ SIR ಪ್ರಾರಂಭ: ಅಕ್ಟೋಬರ್ 7ಕ್ಕೆ ಅಂತಿಮ ಪಟ್ಟಿ ಪ್ರಕಟ! ಹೇಗೆ ಮಾಡಲಾಗುತ್ತದೆ?

ಮಧ್ಯ ಪ್ರಾಚ್ಯ ಸಂಘರ್ಷ: ಪಾಕಿಸ್ತಾನದ ಸಂಧಾನ ಪ್ರಕ್ರಿಯೆ ವಿಫಲವಾಗಿಲ್ಲ, ಆದರೆ..: ಇರಾನ್ ವಿದೇಶಾಂಗ ಸಚಿವ Araghchi

SCROLL FOR NEXT