ವಿಡಿಯೋ

Watch | ನಟಿ ತ್ವಿಶಾ ಶರ್ಮ ಸಾವು: ಅತ್ತೆ ನಿವೃತ್ತ ನ್ಯಾಯಾಧೀಶೆ ಹೇಳಿದ್ದೇನು?

ನೋಯ್ಡಾದ ಮಾಜಿ ಮಾಡೆಲ್, ಕಂಟೆಂಟ್ ಕ್ರಿಯೇಟರ್ ಮತ್ತು ಮಾಜಿ ಮಿಸ್ ಪುಣೆ ಸ್ಪರ್ಧಿ 33 ವರ್ಷದ ತ್ವಿಶಾ ಶರ್ಮಾ, ಭೋಪಾಲ್‌ನ ಕತಾರಾ ಹಿಲ್ಸ್ ಪ್ರದೇಶದಲ್ಲಿರುವ ತನ್ನ ಪತಿ ವಕೀಲ ಸಮರ್ಥ್ ಸಿಂಗ್ ಅವರ ಮನೆಯಲ್ಲಿ ಮೇ 12, 2026 ರಂದು ಶವವಾಗಿ ಪತ್ತೆಯಾಗಿದ್ದಾರೆ.

ಪೊಲೀಸರು ಪತಿ ಮತ್ತು ಅವರ ತಾಯಿ ನಿವೃತ್ತ ನ್ಯಾಯಾಧೀಶೆಯಾಗಿರುವ ಗಿರಿಬಾಲಾ ಸಿಂಗ್ ವಿರುದ್ಧ ವರದಕ್ಷಿಣೆ ಕಿರುಕುಳ ಮತ್ತು ಆತ್ಮಹತ್ಯೆಗೆ ಪ್ರಚೋದನೆ ನೀಡಿರುವ ಪ್ರಕರಣವನ್ನು ದಾಖಲಿಸಿದ್ದಾರೆ.

ತ್ವಿಶಾ ಅವರ ಕುಟುಂಬವು ವರದಕ್ಷಿಣೆ ಕಿರುಕುಳ, ಮಾನಸಿಕ ಮತ್ತು ದೈಹಿಕ ಕಿರುಕುಳ, ಬಲವಂತದ ಗರ್ಭಪಾತ ಮತ್ತು ಆತ್ಮಹತ್ಯೆಯ ಸೋಗಿನಲ್ಲಿ ಕೊಲೆ ಮಾಡಿರಬಹುದು ಎಂದು ಆರೋಪಿಸಿದೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

SIR ಮೊದಲ ಕರಡು ಮತದಾರರ ಪಟ್ಟಿ ಪ್ರಕಟ: 1 ಕೋಟಿ, 7 ಲಕ್ಷ ಮತದಾರರ ಹೆಸರು ಡಿಲೀಟ್, ಬೆಂಗಳೂರಲ್ಲೇ ಅತಿ ಹೆಚ್ಚು!

ನಾವು ವಿಭಿನ್ನ ಜೆನ್ ಝೀಗಳಾಗಿರಬಹುದು, ಆದರೆ...: ʻಟಾಕ್ಸಿಕ್‌ʼ ಬಿಡುಗಡೆಗೂ ಮುನ್ನ ಯಶ್‌ ಹಾಡಿ ಹೊಗಳಿದ ಅನುಪಮ್ ಖೇರ್

ಬಂಟ್ವಾಳದಲ್ಲಿ ಕಸ ಗುಡಿಸಲು ಫಾರ್ಚೂನರ್‌ ಕಾರಲ್ಲಿ ಬರುತ್ತಾನೆ ಪೌರಕಾರ್ಮಿಕ: ಸೈಕಲ್​ನಿಂದ ಐಷರಾಮಿ ಕಾರಿನವರೆಗೆ 'ಸೇಸಪ್ಪ'ರ ಯಶೋಗಾಥೆ!

ಕೇರಳದ 19 ವರ್ಷದ ವಿದ್ಯಾರ್ಥಿನಿ ಮುಡಿಗೆ 'ಮಿಸ್ ಯೂನಿವರ್ಸ್ ಇಂಡಿಯಾ 2026' ಕಿರೀಟ; ಯಾರು ಈ ಅತಿಲೋಕ ಸುಂದರಿ?

ಸಕ್ರಿಯ ರಾಜಕೀಯಕ್ಕೆ ಬರುವ ಬಯಕೆ ಬಿಚ್ಚಿಟ್ಟ ಸೈನಾ ನೆಹ್ವಾಲ್; BJPಯಿಂದ ಚುನಾವಣಾ ಅಖಾಡಕ್ಕೆ ಎಂಟ್ರಿ?