Watch | ಬಿಡದಿ ಟೌನ್ ಶಿಪ್: ದೇವೇಗೌಡ್ರು ಮೋದಿಗೇ ಪತ್ರ ಬರೀಲಿ- ಡಿ.ಕೆ ಶಿವಕುಮಾರ್ ಸವಾಲ್!
ಬಿಡದಿ ಟೌನ್ ಶಿಪ್ ವಿಷಯವಾಗಿ ಸರ್ಕಾರದ ವಿರುದ್ಧ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರ ಹೇಳಿಕೆಗೆ DCM ಡಿಕೆ ಶಿವಕುಮಾರ್ ಬುಧವಾರ ಪ್ರತಿಕ್ರಿಯೆ ನೀಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.