ನಾಯಿಗಳಿಂದ ಬೆದರಿಕೆಯಿಲ್ಲದೆ ಮುಕ್ತವಾಗಿ ಬದುಕುವ ಹಕ್ಕನ್ನು ಘನತೆಯಿಂದ ಜೀವಿಸುವ ಹಕ್ಕು ಒಳಗೊಂಡಿದೆ ಎಂದ ಸುಪ್ರೀಂ ಕೋರ್ಟ್, ಕ್ರೋಧೋನ್ಮತ್ತ ಮತ್ತು ಆಕ್ರಮಣಕಾರಿ ಬೀದಿ ನಾಯಿಗಳ ದಯಾಮರಣ ನಡೆಸಲು ಅಧಿಕಾರಿಗಳಿಗೆ ಅನುಮತಿ ನೀಡಿದೆ.
ಬೀದಿ ನಾಯಿಗಳ ಸ್ಥಳಾಂತರ ಮತ್ತು ಸಂತಾನ ಶಕ್ತಿ ಹರಣ ಚಿಕಿತ್ಸೆಗೆ ಸಂಬಂಧಿಸಿದಂತೆ ತನ್ನ ಹಿಂದಿನ ನಿರ್ದೇಶನಗಳನ್ನು ಹಿಂಪಡೆಯಲು ಕೋರಿ ಸಲ್ಲಿಸಲಾದ ಎಲ್ಲ ಅರ್ಜಿಗಳನ್ನು ಮಂಗಳವಾರ ವಜಾಗೊಳಿಸಿದೆ.
ಸುಪ್ರೀಂ ಕೋರ್ಟ್ ನ ಆದೇಶದ ಬಗ್ಗೆ ಕೆಲವು ಪ್ರಾಣಿ ಪ್ರಿಯರು ಮತ್ತು ಕಾರ್ಯಕರ್ತರು ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಯಾರು ಏನು ಹೇಳುದ್ರು ಅನ್ನೋದರ ವಿಡಿಯೋ ಇಲ್ಲಿದೆ.