ಕೇಂದ್ರ ಸರ್ಕಾರದವರು ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿದಾಗ ನೀವು ಮಾತನಾಡುವುದಿಲ್ಲ, ಮೌನವಾಗಿರುತ್ತೀರಿ, ಅವರನ್ನು ಏನೂ ಪ್ರಶ್ನಿಸುವುದಿಲ್ಲ.
ಈಗ ನಮ್ಮನ್ನು ದರ ಇಳಿಸುತ್ತೀರಾ ಎಂದು ಪ್ರಶ್ನೆ ಮಾಡುತ್ತೀರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸುದ್ದಿಗಾರರ ಪ್ರಶ್ನೆಗೆ ಆಕ್ಷೇಪ ವ್ಯಕ್ತಪಡಿಸಿದರು. ವಿಡಿಯೋ ಇಲ್ಲಿದೆ ನೋಡಿ.