ಇರಾನ್ ವಿರುದ್ಧದ ಯುದ್ಧ ಮತ್ತು ರಾಜತಾಂತ್ರಿಕ ಕಾರ್ಯತಂತ್ರದ ವಿಚಾರದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ನಡುವೆ ಭಿನ್ನಮತ ಸ್ಫೋಟಗೊಂಡಿದೆ.
ಇತ್ತೀಚೆಗೆ ಇವರಿಬ್ಬರ ನಡುವೆ ನಡೆದ ಸುಮಾರು ಒಂದು ಗಂಟೆಯ ಕಾಲ ಫೋನ್ ಕರೆಯಲ್ಲಿ ಮಾತುಕತೆ ನಡೆದಿದೆ.
ಇರಾನ್ ವಿಚಾರವಾಗಿ ಇಬ್ಬರು ನಾಯಕರು ಪರಸ್ಪರ ಭಿನ್ನ ನಿಲುವುಗಳನ್ನು ವ್ಯಕ್ತಪಡಿಸಿದ್ದು, ಮಾತುಕತೆ ಸಾಕಷ್ಟು ಉದ್ವಿಗ್ನತೆಯಿಂದ ಕೂಡಿತ್ತು ಎಂದು ಮಾಧ್ಯಮಗಳು ವರದಿ ಮಾಡಿವೆ. ವಿಡಿಯೋ ಇಲ್ಲಿದೆ ನೋಡಿ.