ಕನ್ನಡ ಪರ ಸಂಘಟನೆಗಳು, ರೈತ ಸಂಘಟನೆಗಳು ಮತ್ತು ದಲಿತ ಕಾರ್ಯಕರ್ತರ ವಿರುದ್ಧದ 52 ಕ್ರಿಮಿನಲ್ ಪ್ರಕರಣಗಳನ್ನು ಕರ್ನಾಟಕ ಹಿಂಪಡೆಯಲಿದೆ ಎಂದು ಸಚಿವ ಪರಮೇಶ್ವರ ಶುಕ್ರವಾರ ಹೇಳಿದ್ದಾರೆ.
ಈ ಸಂಬಂಧ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಸಂಪುಟ ಸಭೆಯಲ್ಲಿ ಮತದಾರರ ಹಕ್ಕುಗಳು, ಚುನಾವಣಾ ಪಾರದರ್ಶಕತೆ, (SIR) ಮತ್ತು ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳದ ಬಗ್ಗೆ ಕೂಡ ಚರ್ಚಿಸಲಾಗಿದೆ ಎಂದು ಸಚಿವರು ತಿಳಿಸಿದರು. ವಿಡಿಯೋ ಇಲ್ಲಿದೆ ನೋಡಿ.