ವಿಡಿಯೋ

Watch | ಬ್ರಿಮ್ಸ್ ವೈದ್ಯನಿಗೆ ಹಿಗ್ಗಾಮುಗ್ಗ ಥಳಿತ; ವೈದ್ಯರ ಪ್ರತಿಭಟನೆ

ಬೀದರ್ ನ ಬ್ರಿಮ್ಸ್ ಜಿಲ್ಲಾಸ್ಪತ್ರೆಗೆ ನುಗ್ಗಿದ ಕಿಡಿಗೇಡಿಗಳ ಗುಂಪು, ಯುವ ವೈದ್ಯನ ಹಲ್ಲೆ ಮಾಡಿರೋ ಘಟನೆ ಮೇ 21 ತಡರಾತ್ರಿ ನಡೆದಿದೆ.

ಇದನ್ನು ಖಂಡಿಸಿ ಬೀದರ್ ವೈದ್ಯಕೀಯ ವಿಜ್ಞಾನ ಸಂಸ್ಥೆಯ ವೈದ್ಯರು ಮತ್ತು ವೈದ್ಯ ವಿದ್ಯಾರ್ಥಿಗಳು ಶುಕ್ರವಾರ ಪ್ರತಿಭಟನೆ ನಡೆಸಿದರು.

ಚಿಕಿತ್ಸೆ ವಿಚಾರಕ್ಕೆ ಕಿರಿಕ್ ಆಗಿದ್ದು, ಕೆಲ ಯುವಕರು ಹಾಗೂ ವೈದ್ಯನ ನಡುವೆ ವಾಗ್ವಾದ ಕೂಡ ನಡೆದಿತ್ತು.

ಗಲಾಟೆ ಬಳಿಕ ಆಸ್ಪತ್ರೆಗೆ ನಾಲ್ಕು-ಐದು ಜನ ಬಂದು ವೈದ್ಯನಿಗೆ ಹಿಗ್ಗಾಮುಗ್ಗ ಥಳಿಸಿದ್ದಾರೆ ಎಂದು ತಿಳಿದು ಬಂದಿದೆ. ಹಲ್ಲೆಯಿಂದ ವೈದ್ಯ ತುಕಾರಾಂ ಗಂಭೀರವಾಗಿ ಗಾಯಗೊಂಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಾತೃತ್ವಕ್ಕೆ ಗೌರವ ನೀಡಿ, ದ್ವೇಷ ರಾಜಕಾರಣ ಬೇಡ: WFIಗೆ ದೆಹಲಿ ಹೈಕೋರ್ಟ್ ತೀವ್ರ ತರಾಟೆ, ವಿನೇಶ್ ಫೋಗಟ್‌ 'ಅನರ್ಹತೆ' ನಿರ್ಧಾರಕ್ಕೆ ತಡೆ..!

ರಾಷ್ಟ್ರೀಯ ಭದ್ರತೆಗೆ ಬೆದರಿಕೆ? ಕಾಕ್ರೋಚ್ ಜನತಾ ಪಕ್ಷದ x ಖಾತೆ ನಿರ್ಬಂಧಕ್ಕೆ ಕಾರಣ! ವರದಿಗಳು

ಸಂಪುಟ ಸಚಿವರೊಂದಿಗಿನ ಸಭೆ ಫಲಪ್ರದವಾಗಿತ್ತು: ಸತತ ನಾಲ್ಕೂವರೆ ಗಂಟೆ ಮೀಟಿಂಗ್ ನಡೆಸಿದ ಪ್ರಧಾನಿ ಮೋದಿ ಹೇಳಿದ್ದೇನು?

ಸಿದ್ದರಾಮಯ್ಯ ಸರಕಾರಕ್ಕೆ 3 ವರ್ಷಗಳು: ಭಾರವಾದ ಹೆಜ್ಜೆಗಳು (ನೇರ ನೋಟ)

ಲಾಡ್ಲೆ ಮಶಾಕ್ ದರ್ಗಾ ಗಲಭೆ ಪ್ರಕರಣ: ಕೇಸ್ ವಾಪಸ್‌ಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್; BJP ಆಕ್ರೋಶ

SCROLL FOR NEXT