ವಿಡಿಯೋ

Watch | ಮಾಧ್ಯಮಗಳ ವಿರುದ್ಧ ತ್ವಿಶಾ ಅತ್ತೆ ಗಿರಿಬಾಲಾ ವಕೀಲರ ಕೂಗಾಟ!

ತ್ವಿಶಾ ಶರ್ಮಾ ಅವರ ಅತ್ತೆ ಗಿರಿಬಾಲಾ ಸಿಂಗ್ ಅವರ ವಕೀಲ ಎನೋಶ್ ಜಾರ್ಜ್ ಅವರು ತಮ್ಮ ನಿವಾಸದಿಂದ ಹೊರಡುವ ವೇಳೆ ಪತ್ರಕರ್ತರು ಪ್ರಕರಣಕ್ಕೆ ಸಂಬಂಧಿಸಿದ ಪ್ರಶ್ನೆಗಳನ್ನು ಕೇಳಿದಾಗ ತಾಳ್ಮೆ ಕಳೆದುಕೊಂಡು ಕೂಗಾಡಿದ್ದಾರೆ.

ಭೋಪಾಲ್‌ನ ಕತಾರಾ ಹಿಲ್ಸ್ ಪ್ರದೇಶದಲ್ಲಿರುವ ತನ್ನ ಪತಿಯ ಮನೆಯಲ್ಲಿ ಮೇ 12 ರಂದು ತ್ವಿಶಾ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು.

33 ವರ್ಷದ ಮಾಡೆಲ್ ಮತ್ತು ನಟ ತ್ವಿಶಾ ಅವರ ಕುಟುಂಬವು ಅವರ ಅತ್ತೆ-ಮಾವ ತಮ್ಮ ಮಗಳನ್ನು ಆತ್ಮಹತ್ಯೆಗೆ ದೂಡಿದ್ದಾರೆ ಎಂದು ಆರೋಪಿಸಿದೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಯನಾಡು: ಭೂ ಕುಸಿತದ ರಭಸಕ್ಕೆ ಕೊಚ್ಚಿ ಬಂದ ಟ್ಯಾಂಕರ್! ನದಿಗೆ ಬಿದ್ದ ಖಾಸಗಿ ಬಸ್, ಮೂವರು ಸಾವು, ಏಳು ಮಂದಿಗೆ ಗಾಯ, ಭಯಾನಕ Video

ಕ್ರೌರ್ಯಕ್ಕಿಂತ ಲೈಂಗಿಕತೆ ಹೆಚ್ಚು ಸಮಸ್ಯೆಯಾಗಿದೆ: ‘ಟಾಕ್ಸಿಕ್’ ಟೀಸರ್ ಕುರಿತ ಟೀಕೆಗೆ ಹಾಲಿವುಡ್ ನಟ ಹೇಳಿದ್ದೇನು?

ಬಳ್ಳಾರಿಯಲ್ಲಿ ಡಬಲ್ ಮರ್ಡರ್: ಹೆಂಡತಿ ಮೇಲೆ ಅನುಮಾನ; ಮಾತುಕತೆಗೆ ಕರೆಸಿ ಪತ್ನಿ, ಮಾವನ ಬರ್ಬರ ಕೊಲೆ!

ಟೀಂ ಇಂಡಿಯಾಗೆ ಸಾಲು ಸಾಲು ಸೋಲು: ಜಿಂಬಾಬ್ವೆ ಸರಣಿಯಿಂದ ಮುಖ್ಯ ಕೋಚ್ ಗೌತಮ್ ಗಂಭೀರ್‌ರನ್ನೇ ಹೊರಗಿಟ್ಟ BCCI!

ಮಾರಣಾಂತಿಕ ಕಾಯಿಲೆ: 38ನೇ ವಯಸ್ಸಿಗೆ ಖ್ಯಾತ ಕ್ರಿಕೆಟಿಗನ ಸಾವು!