Watch | 10 ದಿನಗಳಲ್ಲಿ 3ನೇ ಬಾರಿ ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳ
ದೇಶದಲ್ಲಿ ಕಳೆದ ಹತ್ತು ದಿನಗಳ ಅವಧಿಯಲ್ಲಿಯೇ ಇಂಧನ ಕಂಪನಿಗಳು ಮೂರನೇ ಬಾರಿಗೆ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಹೆಚ್ಚಳ ಮಾಡಿವೆ.
ಶನಿವಾರದಂದು ಪ್ರತಿ ಲೀಟರ್ ಇಂಧನ ಬೆಲೆಯಲ್ಲಿ ಗರಿಷ್ಠ 91 ಪೈಸೆವರೆಗೆ ಏರಿಕೆಯಾಗಿದೆ. ವಿಡಿಯೋ ಇಲ್ಲಿದೆ ನೋಡಿ.