ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜಿನಾಮೆ ನೀಡಲಿದ್ದಾರೆ ಎಂಬ ಮಾತುಗಳ ನಡುವೆಯೇ ಇತ್ತ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಬುಧವಾರ ಮಹತ್ವದ ಸಭೆ ನಡೆಯಿತು.
ಈಸಂಬಂಧ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ವಿಧಾನಸೌಧಕ್ಕೆ ಭೇಟಿ ನೀಡಿದ್ದ ವೇಳೆ ಕನ್ನಡ ಚಳುವಳಿ ಕಾರ್ಯಕರ್ತ ವಾಟಾಳ್ ನಾಗರಾಜ್ ಅವರೊಂದಿಗೆ ಮಾತನಾಡಿದರು.
ಈ ವೇಳೆ, ಬೆಂಬಲಿಗರು 'ಸಿದ್ದರಾಮಯ್ಯ ಬೇಕು' ಎಂಬ ಘೋಷಣೆಗಳನ್ನು ಕೂಗಿದರು. ವಿಡಿಯೋ ಇಲ್ಲಿದೆ ನೋಡಿ.