ವಿಡಿಯೋ

Watch | ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ!

ಸಿಎಂಆರ್‌ಎಲ್ (Cochin Minerals and Rutile Ltd) ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯನ್ನು ಜಾರಿ ನಿರ್ದೇಶನಾಲಯ (ED) ತೀವ್ರಗೊಳಿಸಿದೆ.

ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ನಿವಾಸ ಸೇರಿದಂತೆ ರಾಜ್ಯದ ವಿವಿಧೆಡೆ ಇಡಿ ಬುಧವಾರ ದಾಳಿ ನಡೆಸಿದೆ.

PMLA ಅಡಿಯಲ್ಲಿ ತಿರುವನಂತಪುರದಲ್ಲಿರುವ ಪಿಣರಾಯಿ ವಿಜಯನ್ ಅವರ ಬಾಡಿಗೆ ನಿವಾಸವೂ ಸೇರಿದಂತೆ ಕೇರಳದ ಒಟ್ಟು 10 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ಕೈಗೊಂಡಿದೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ನಾಳೆ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ-Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

SCROLL FOR NEXT