Watch | ಬ್ರೇಕ್ ಫಾಸ್ಟ್ ಮೀಟಿಂಗ್ ನಂತರ ಶಾಸಕ ಆರ್.ವಿ ದೇಶಪಾಂಡೆ ಹೇಳಿದ್ದಿಷ್ಟು...
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಗುರುವಾರ ತಮ್ಮ ನಿವಾಸದಲ್ಲಿ ಆಯೋಜಿಸಿದ್ದ ಬ್ರೇಕ್ ಫಾಸ್ಟ್ ಮೀಟಿಂಗ್ ಮುಗಿಸಿ ಹೊರಬಂದ ಕಾಂಗ್ರೆಸ್ ಹಿರಿಯ ನಾಯಕ, ಶಾಸಕ ಆರ್.ವಿ ದೇಶಪಾಂಡೆ ಅವರು ಸುದ್ದಿಗಾರರಿಗೆ ಸಭೆಯ ಮಾಹಿತಿ ನೀಡಿದರು. ವಿಡಿಯೋ ಇಲ್ಲಿದೆ ನೋಡಿ.