ಕಾಂಗ್ರೆಸ್ ಪಕ್ಷದಲ್ಲಿ ರಾಜಕೀಯ ಚಟುವಟಿಕೆಗಳು ತೀವ್ರಗೊಂಡಿದ್ದು, ಹಲವು ಸಚಿವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸಕ್ಕೆ ಗುರುವಾರ ಬೆಳಗ್ಗೆ ಬ್ರೇಕ್ ಫಾಸ್ಟ್ ಮೀಟಿಂಗ್ ಗೆ ಆಗಮಿಸಿದರು.
ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್, ಸಚಿವರಾದ ಪ್ರಿಯಾಂಕ್ ಖರ್ಗೆ, ಕೆ.ಜೆ.ಜಾರ್ಜ್, ಎಂ.ಬಿ.ಪಾಟೀಲ್, ರಾಮಲಿಂಗಾರೆಡ್ಡಿ,ಎಚ್.ಕೆ.ಪಾಟೀಲ್ ಸೇರಿದಂತೆ ಹಲವು ಸಚಿವರು ಸಿಎಂ ನಿವಾಸಕ್ಕೆ ಆಗಮಿಸಿದ್ದಾರೆ.
ಇದೇ ವೇಳೆ, ಇಂದು ಮಧ್ಯಾಹ್ನ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.