ವಿಡಿಯೋ

Watch | ಸಿದ್ದರಾಮಯ್ಯ ರಾಜಯೋಗ ಅಂತ್ಯ; ಮುಂದಿನ 8 ವರ್ಷ ಡಿಕೆಶಿ ಅಲ್ಲಾಡಿಸಲು ಆಗಲ್ಲ!

ಡಿ.ಕೆ. ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸೋಮವಾರ ಪದಗ್ರಹಣ ಮಾಡುವ ಸಾಧ್ಯತೆಗಳಿವೆ.

ಈ ಮಧ್ಯೆ, ಮುಂದಿನ 8 ವರ್ಷಗಳ ಕಾಲ ಡಿ.ಕೆ. ಶಿವಕುಮಾರ್ ಅವರ ಅಧಿಕಾರವನ್ನು ಯಾರಿಂದಲೂ ಅಲ್ಲಾಡಿಸಲು ಸಾಧ್ಯವಿಲ್ಲ ಎಂದು ಶಿವಕುಮಾರ್ ಅವರ ಪರಮಾಪ್ತ ಗುರುಗಳಾದ ರಾಜಗುರು ದ್ವಾರಕನಾಥ್ ಗುರೂಜಿ ಭವಿಷ್ಯ ನುಡಿದಿದ್ದಾರೆ.

ಖಾಸಗಿ ಸುದ್ದಿ ವಾಹಿನಿಯೊಂದಿಗೆ ಮಾತನಾಡಿದ ಅವರು, ಡಿ.ಕೆ. ಶಿವಕುಮಾರ್ ಅವರೊಂದಿಗಿನ ತಮ್ಮ 35 ವರ್ಷಗಳ ಸುದೀರ್ಘ ಒಡನಾಟವನ್ನು ನೆನಪಿಸಿಕೊಂಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ವಿರುದ್ಧ ಅಮೆರಿಕ ಆರೋಪಪಟ್ಟಿ: ಗಡೀಪಾರು ಕುರಿತಂತೆ ವಿದೇಶಾಂಗ ಸಚಿವಾಲಯ ಸ್ಪಷ್ಟನೆ!

ಆದಿಚುಂಚನಗಿರಿ ಮಠಕ್ಕೆ ಸೇರಿದ 100 ಕೋಟಿ ರೂ. ಮೌಲ್ಯದ ಭೂಮಿ ಕಬಳಿಸಲು ನಕಲಿ ದಾಖಲೆ ಸೃಷ್ಟಿ: 6 ಸರ್ಕಾರಿ ಅಧಿಕಾರಿಗಳು ಸೇರಿ 11 ಜನರ ಬಂಧನ!

968 ದಿನಗಳ ಬಳಿಕ ಐತಿಹಾಸಿಕ ತ್ರಿವಳಿ ದಾಖಲೆ ಬರೆದ ಜಸ್ಪ್ರೀತ್ ಬುಮ್ರಾ; ಈ ಸಾಧನೆ ಮಾಡಿದ ಜಗತ್ತಿನ 3ನೇ ಬೌಲರ್!

ಸೇಲ್ ಆಗದೇ ಉಳಿದಿದ್ದ ಕೊನೆ ಟಿಕೆಟ್‌ನಿಂದ ಖುಲಾಯಿಸ್ತು ಅದೃಷ್ಟ! ಮೈ ತುಂಬಾ ಸಾಲ ಮಾಡಿಕೊಂಡಿದ್ದ ರೈತನಿಗೆ ಜಾಕ್‌ಪಾಟ್!

ವಾಹನ ಸವಾರರಿಗೆ ಗುಡ್ ನ್ಯೂಸ್: E20 ಪೆಟ್ರೋಲ್‌ನಿಂದ ಎಂಜಿನ್ ಹಾಳಾಗಲ್ಲ, ಮೈಲೇಜೂ​ ಕಮ್ಮಿಯಾಗಲ್ಲ; IIT ಸಂಶೋಧನೆ