ರಾಜ್ಯದ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಹೊಸ ಸರ್ಕಾರ ರಚನೆ ಕುರಿತು ಶನಿವಾರ ನಡೆಯುವ ಸಿಎಲ್‌ಪಿ ಸಭೆಯಲ್ಲಿ ಎಲ್ಲವೂ ನಿರ್ಧಾರವಾಗಲಿದೆ.
ರಾಜ್ಯಸಭೆ ಮತ್ತು ಎಂಎಲ್‌ಸಿ ಅಭ್ಯರ್ಥಿಗಳ ಬಗ್ಗೆ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ದೆಹಲಿಯ ಕರ್ನಾಟಕ ಭವನದಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಶುಕ್ರವಾರ ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.