ರಾಜ್ಯ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಸ್ಥಾನ ಬದಲಾವಣೆ ಕುರಿತ ಚರ್ಚೆಗಳಿಗೆ ತೆರೆ ಬಿದ್ದಿದ್ದು, ಇದೀಗ ಪಕ್ಷದೊಳಗೆ ಹೊಸ ಅಧಿಕಾರ ಸಮರ ಶುರುವಾಗಿದೆ.
ಇತ್ತೀಚಿನ ಬೆಳವಣಿಗೆಗಳು ಮತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಯಾರು ವಹಿಸಿಕೊಳ್ಳಲಿದ್ದಾರೆ ಎಂಬ ಬಗ್ಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮಾತನಾಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.