ವಿಡಿಯೋ

Watch | ವಿನೇಶ್ ಫೋಗಟ್ ಏಷ್ಯನ್ ಗೇಮ್ಸ್ ಕನಸು ಭಗ್ನ; ವಂಚನೆ ಆರೋಪ

ಒಲಿಂಪಿಯನ್ ಕುಸ್ತಿಪಟು ವಿನೇಶ್ ಫೋಗಟ್ ನವದೆಹಲಿಯ ಇಂದಿರಾ ಗಾಂಧಿ ಕ್ರೀಡಾಂಗಣದಲ್ಲಿ 2026 ರ ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಭಾಗವಹಿಸಿದ್ದರು.

ಕುಸ್ತಿಪಟು ಮೀನಾಕ್ಷಿ ಗೋಯತ್ ವಿರುದ್ಧ 6-4 ಅಂತರದಿಂದ ಸೋತಿದ್ದರಿಂದ ವಿನೇಶ್ ಫೋಗಟ್ ಅವರ ಏಷ್ಯನ್ ಗೇಮ್ಸ್ ಕನಸು ಭಗ್ನವಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ವಿನೇಶ್, ತನ್ನ ವಿರುದ್ಧ ಪಕ್ಷಪಾತ ಮತ್ತು ವಂಚನೆ ನಡೆದಿದೆ ಎಂಬ ಆರೋಪ ಮಾಡಿದ್ದಾರೆ.

ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್ ಸೆಮಿಫೈನಲ್‌ನಲ್ಲಿ ಸೋತ ನಂತರ ಇನ್ನಷ್ಟು ಬಲವಾಗಿ ಮರಳುವ ಪ್ರತಿಜ್ಞೆ ಮಾಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಲೋಕಭವನಕ್ಕೆ ತೆರಳಿದ ಡಿಕೆ ಶಿವಕುಮಾರ್: ಸರ್ಕಾರ ರಚನೆಗೆ ಹಕ್ಕು ಮಂಡನೆ; ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲು ರಾಜ್ಯಪಾಲರ ಆಹ್ವಾನ!

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಡಿಕೆ ಶಿವಕುಮಾರ್ ಆಯ್ಕೆ; ಶೀಘ್ರದಲ್ಲೇ ರಾಜ್ಯಪಾಲರ ಭೇಟಿ

ಡಿಕೆಶಿ ಪ್ರಮಾಣವಚನಕ್ಕೆ ಮುಹೂರ್ತ ಫಿಕ್ಸ್: ಲೋಕಭವನದಲ್ಲೇ ಸರಳ ಸಮಾರಂಭ; ಸಾರ್ವಜನಿಕರಿಗೆ ಪ್ರವೇಶ ಇಲ್ಲ

ಸಾಂಪ್ರದಾಯ ಎಲ್ಲ ನಂಗೆ ಸರಿಹೊಂದಲ್ಲ, ಆ ನಟ ಸೇರಿದಂತೆ ಹಲವರ ಜೊತೆ ಪ್ರೀತಿ-ಸಂಬಂಧ: ನಟಿ Shahana Goswami ಮುಕ್ತ ಹೇಳಿಕೆ

ಮಂಗಳೂರು: ಆಯಾತಪ್ಪಿ ಬಸ್‌ನಿಂದ ಬಿದ್ದ ತಾಯಿ ಮಗು; ಕೂಡಲೇ ಪ್ರಯಾಣಿಕರನ್ನು ಇಳಿಸಿ ಆಸ್ಪತ್ರೆಗೆ ಸೇರಿಸಿದ ಮತ್ತೊಂದು ಬಸ್‌ನ ಸಿಬ್ಬಂದಿ, Video!

SCROLL FOR NEXT