ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಸೃಷ್ಟಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಮತ್ತೊಂದು ಸ್ಫೋಟಕ ತಿರುವು ಸಿಕ್ಕಿದೆ.
ಈ ಪ್ರಕರಣದಲ್ಲಿ ಇದೇ ಮೊದಲ ಬಾರಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಹೆಸರನ್ನು ಪೊಲೀಸರು ಪ್ರಸ್ತಾಪಿಸಿದ್ದಾರೆ.
ಆರೋಪಿ ಜೊತೆಗೆ ಅವರಿಗೆ ಲಿಂಕ್ ಇರುವ ಬಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರೇ ಮಾಹಿತಿ ಬಿಚ್ಚಿಟ್ಟಿದ್ದಾರೆ.
ಸಿದ್ದರಾಮಯ್ಯ ಅವರ 'ಸ್ಟಿಂಗ್ ವಿಡಿಯೋ' ಪ್ರಕರಣದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ಪಾತ್ರವಿದೆ ಎಂಬ ಆರೋಪದ ಕುರಿತು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭಾನುವಾರ ಪ್ರತಿಕ್ರಿಯಿಸಿದರು.
"ಇದು ಕೇವಲ ಟ್ರೈಲರ್ ಅಷ್ಟೇ; ಅಸಲಿ ಚಿತ್ರ ಇನ್ನೂ ಬರಬೇಕಿದೆ" ಎಂದು ಖರ್ಗೆ ಹೇಳಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.