ರಾಜ್ಯದ ಏಳು ಜಿಲ್ಲೆಗಳಲ್ಲಿ ಪರೀಕ್ಷಿಸಲಾದ ಪೆಟ್ರೋಲ್ ಮಾದರಿಗಳಲ್ಲಿ ಎಥೆನಾಲ್ ಪ್ರಮಾಣವು 20% ಕ್ಕಿಂತ ಹೆಚ್ಚಿರುವುದು ಕಂಡುಬಂದಿದೆ ಎಂದು ಸಚಿವ ರಿಜ್ವಾನ್ ಅರ್ಶದ್ ತಿಳಿಸಿದ್ದಾರೆ.
ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎಥೆನಾಲ್ ಮಿಶ್ರಿತ ಪೆಟ್ರೋಲ್ (E20) ಮತ್ತು ಗ್ರಾಹಕರ ಮೇಲೆ ಅದರ ಪರಿಣಾಮದ ವಿಷಯಗಳನ್ನು ಪ್ರಸ್ತಾಪಿಸಿದರು.
ಕರ್ನಾಟಕ ಕಾನೂನು ಮಾಪನಶಾಸ್ತ್ರ ಇಲಾಖೆಯು ರಾಜ್ಯಾದ್ಯಂತ 63 ಪೆಟ್ರೋಲ್ ಮಾದರಿಗಳನ್ನು ಪರೀಕ್ಷಿಸಿದೆ.
ಈ ಇದರಲ್ಲಿ IOCL ಮತ್ತು HPCL ನ ಮಾದರಿಗಳು ಕ್ರಮವಾಗಿ 31.2% ಮತ್ತು 30.5% ರಷ್ಟು ಎಥೆನಾಲ್ ಪ್ರಮಾಣವನ್ನು ಹೊಂದಿದ್ದವು ಎಂದು ಅವರು ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.