ವಿಜಯಪುರದಲ್ಲಿ ಯಾಸೀನ್ ಠಕ್ಕೆ ಎಂಬಾತನ ಮೇಲೆ ಗುಂಡಿನ ದಾಳಿ ನಡೆಸಿದ್ದು ಆತ ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾನೆ.
ಗ್ಯಾಂಗ್ ಬಾವಡಿ ಏರಿಯಾದ ನಿವಾಸಿಯಾಗಿರುವ ಯಾಸೀನ್ ಪತ್ನಿಯನ್ನು ಚಿಕಿತ್ಸೆಗೆಂದು ಮುಂಡೆವಾಡಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದನು.
ವೈದ್ಯರಿಗೆ ತೋರಿಸಿದ ಬಳಿಕ ಪತ್ನಿಯನ್ನು ಕರೆದೊಯ್ಯುತ್ತಿದ್ದಾಗ ಏಕಾಏಕಿ ಗುಂಡಿನ ದಾಳಿ ನಡೆಸಲಾಗಿದೆ. ಎರಡು ಗುಂಡು ತಗುಲಿ ಯಾಸೀನ್ ಠಕ್ಕೆ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ವಿಡಿಯೋ ಇಲ್ಲಿದೆ ನೋಡಿ.