ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಶಿವಲಿಂಗೇಗೌಡ ಹಾಗೂ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ವಿರುದ್ಧ ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಲಂಚದ ಆರೋಪ ಮಾಡಿದ್ದಾರೆ.
ಹಾಸನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ HDK, ಹಾಸನ ಡಿಸಿ ಪಿಎ ಶಶಿಕಿರಣ್ ಅವರದ್ದು ಎನ್ನಲಾದ ವಾಟ್ಸಾಪ್ ಚಾಟ್ ಪ್ರಿಂಟ್ ಅನ್ನು ಓದಿದರು.
ಈ ಆರೋಪಕ್ಕೆ ಸ್ಪಷ್ಟನೆ ನೀಡಿರುವ ಶಿವಲಿಂಗೇಗೌಡ, ಹಾಸನಾಂಬೆ ಪಾದದಾಣೆಗೂ ಒಂದೇ ಒಂದು ಪೈಸೆ ಲೋಪ ಮಾಡಿಲ್ಲ, ಮಾಡಲು ಬಿಡುವುದಿಲ್ಲ ಎಂದು ಉತ್ತರ ನೀಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.