ಪ್ರಧಾನಿ ಮೋದಿ ಅವರು ಭಾನುವಾರ ಛತ್ತೀಸ್ಗಢದ ನಕ್ಸಲ್ ಪೀಡಿತ ಬಸ್ತಾರ್ ಜಿಲ್ಲೆಯ ಕರನ್ಪುರದಲ್ಲಿರುವ ಕೋಬ್ರಾ (CoBRA) ಕಾರ್ಯಾಚರಣೆ ನೆಲೆಗೆ ಭೇಟಿ ನೀಡಿದರು.
ನಕ್ಸಲಿಸಂ ವಿರುದ್ಧದ ಹೋರಾಟದಲ್ಲಿ ಮೃತಪಟ್ಟ ಭದ್ರತಾ ಸಿಬ್ಬಂದಿಗೆ ಪ್ರಧಾನಿ ಮೋದಿ ಗೌರವ ನಮನ ಸಲ್ಲಿಸಿ, ಯೋಧರೊಂದಿಗೆ ದೀಪಾವಳಿ ಹಬ್ಬವನ್ನು ಆಚರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮೋದಿ, ದೇಶವನ್ನು ಹಲವು ದಶಕಗಳಿಂದ ಕಾಡುತ್ತಿದ್ದ ಮಾವೋವಾದಿ ದಂಗೆಯ ವಿರುದ್ಧದ ಹೋರಾಟದಲ್ಲಿ ಭಾರತಕ್ಕೆ ಅಂತಿಮವಾಗಿ ಜಯ ಸಾಧಿಸಿದೆ ಎಂದು ಘೋಷಿಸಿದರು. ವಿಡಿಯೋ ಇಲ್ಲಿದೆ ನೋಡಿ.