ವಿಡಿಯೋ

Watch | ಟಿಪ್ಪು ನಾಲ್ಕು ಯುದ್ಧಗಳಲ್ಲಿ ಹೋರಾಟ: ಖರ್ಗೆ ಹೇಳಿಕೆಗೆ ಛಲವಾದಿ ರಿಯಾಕ್ಷನ್!

ಟಿಪ್ಪು ಸುಲ್ತಾನ್ ನಾಲ್ಕು ಆಂಗ್ಲೋ-ಮೈಸೂರು ಯುದ್ಧಗಳಲ್ಲಿ ಹೋರಾಡಿದ್ದರೆ, ಆರ್‌ಎಸ್‌ಎಸ್ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿರಲಿಲ್ಲ.

ಬಿಜೆಪಿಯವರು ಮೊದಲು ತಮ್ಮ ಇತಿಹಾಸವನ್ನು ಸ್ಪಷ್ಟಪಡಿಸಿಕೊಳ್ಳಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮಂಗಳವಾರ ಹೇಳಿದ್ದಾರೆ.

ಟಿಪ್ಪು ಜಯಂತಿಗೆ ಬಿಜೆಪಿ ವಿರೋಧ ವ್ಯಕ್ತಪಡಿಸುತ್ತಿರುವುದನ್ನು ಉಲ್ಲೇಖಿಸಿ ಪ್ರಿಯಾಂಕ್ ಖರ್ಗೆ ಮಾತನಾಡುತ್ತಿದ್ದರು.

ಆರ್‌ಎಸ್‌ಎಸ್ ಮತ್ತು ಗೌರಿ ಲಂಕೇಶ್ ಪ್ರಕರಣದ ಬಂಧನಗಳ ಕುರಿತು ಪ್ರಿಯಾಂಕ್ ಖರ್ಗೆ ಅವರ ಹೇಳಿಕೆಗಳ ಬಗ್ಗೆ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಪ್ರತಿಕ್ರಿಯಿಸಿದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Jammu And Kashmir: ಕುಲ್ಗಾಮ್‌ನಲ್ಲಿ ಭದ್ರತಾ ಪಡೆಗಳ ಮೇಲೆ ಉಗ್ರರ ಗುಂಡಿನ ದಾಳಿ, 3 CRPF ಸಿಬ್ಬಂದಿಗೆ ಗಾಯ

"ಮಾಲಿನ್ಯ ಹೆಚ್ಚಾದರೇನಂತೆ, ತಾನಾಗೇ ಕಡಿಮೆಯಾಗುತ್ತೆ", ದೀಪಾವಳಿ ಪಟಾಕಿಗಷ್ಟೇ ವಿರೋಧವೇಕೆ?: ಟೀಕಾಕಾರರಿಗೆ ಯೋಗಿ ಆದಿತ್ಯನಾಥ್ ತಿರುಗೇಟು

ಹಾಕಿ ದಂತಕಥೆ ಸೋಮಯ್ಯ ಅವರ 1980ರ ಒಲಿಂಪಿಕ್ ಚಿನ್ನದ ಪದಕ ಕಳವು ಪ್ರಕರಣ: ಇಬ್ಬರ ಬಂಧನ

ಸಿಇಒ ಹನಿಟ್ರ್ಯಾಪ್ ಕೇಸ್: Nvidia ಷೇರು ಮೌಲ್ಯ ಭಾರಿ ಕುಸಿತ, ನೂರಾರು ಬಿಲಿಯನ್ ಡಾಲರ್ ನಷ್ಟ, 2ನೇ ಸ್ಥಾನಕ್ಕೂ ಕುತ್ತು!

‘INDIA ಒಕ್ಕೂಟದ ವಿಭಜನೆಗೆ ಅವರೇ ಕಾರಣ’: ಸೋನಿಯಾ ಗಾಂಧಿ ಆತ್ಮಕಥನದಲ್ಲಿ ನಿತೀಶ್ ಕುಮಾರ್‌ಗೆ ಅಪಮಾನ?; JDU ತೀವ್ರ ಆಕ್ರೋಶ..!