ಕೇಂದ್ರ ಸರ್ಕಾರ ಎನ್ ಡಿಆರ್ ಎಫ್ ಫಂಡ್ ನೀಡುತ್ತಿಲ್ಲ ಎಂಬ ರಾಜ್ಯ ಸರ್ಕಾರದ ಆರೋಪ ಕುರಿತು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಗುರುವಾರ ಪ್ರತಿಕ್ರಿಯಿಸಿದರು.
ಮೊದಲ ಬಾರಿ ಬಿಜೆಪಿ ಜತೆ ಸೇರಿ ಮುಖ್ಯಮಂತ್ರಿ ಆಗಿದ್ದೆ. 2ನೇ ಬಾರಿ ಕಾಂಗ್ರೆಸ್ ಜೊತೆ ಸರ್ಕಾರ ಮಾಡಿದ್ದೆ ಆಗ ನಾನು ಯಾವತ್ತೂ ಕೇಂದ್ರ ಸರ್ಕಾರವನ್ನ ದೂರಲಿಲ್ಲ.
ದುಂದು ವೆಚ್ಚ ಮಾಡೋದು ಬಿಟ್ಟು ಹಣ ಸರಿಯಾಗಿ ಬಳಕೆ ಮಾಡಲಿ ಎಂದು ಕುಮಾರಸ್ವಾಮಿ ಡಿಕೆಶಿ ಸರ್ಕಾರಕ್ಕೆ ಸಹಲೆ ನೀಡಿದರು. ವಿಡಿಯೋ ಇಲ್ಲಿದೆ ನೋಡಿ.