ವಿಡಿಯೋ

Watch | ಪ್ರತಿಯೊಬ್ಬ ಭಾರತೀಯನ ರಕ್ತದಲ್ಲೂ ರಾಮ ಇದ್ದಾನೆ!

ರಣಬೀರ್ ಕಪೂರ್ ಮತ್ತು ಯಶ್ ಅಭಿನಯದ 'ರಾಮಾಯಣ' ಸಿನಿಮಾ ಕುರಿತು ಹಿರಿಯ ಗೀತರಚನೆಕಾರ ಜಾವೇದ್ ಅಖ್ತರ್ ಮಾತನಾಡಿದರು.

ನನ್ನ ಮಗಳು ಈ ಚಿತ್ರವನ್ನು ಮೆಚ್ಚಿಕೊಂಡಿದ್ದಾಳೆ: ನಾನು ಕೂಡ ಶೀಘ್ರದಲ್ಲೇ ವೀಕ್ಷಿಸಲು ಯೋಜಿಸುತ್ತಿರುವುದಾಗಿ ತಿಳಿಸಿದರು.

ಇದೇ ವೇಳೆ, ಪ್ರತಿಯೊಬ್ಬ ಭಾರತೀಯನ ರಕ್ತದಲ್ಲೂ ರಾಮ ಇದ್ದಾನೆ ಎಂದು ಜಾವೇದ್ ಅಖ್ತರ್ ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.

ಮನಿಲಾದಲ್ಲಿ ಕ್ವಾಡ್ ಶೃಂಗಸಭೆ 2026: ಪ್ರಧಾನಿ ಮೋದಿ ಗ್ರೇಟ್ ಲೀಡರ್, 'ವೆರಿ ಟಫ್ ಮ್ಯಾನ್' ಎಂದ ಡೊನಾಲ್ಡ್ ಟ್ರಂಪ್! Video

'ಚಿಕ್ಕ ವಯಸ್ಸಿನಲ್ಲಿ ದೊಡ್ಡ ತಪ್ಪು ಮಾಡಿದೆ': ಕಿಸ್ ಬೆಡಗಿ ಶ್ರೀಲೀಲಾ ಶಾಕಿಂಗ್ ತಪ್ಪೊಪ್ಪಿಗೆ!

IPL 2027: ಜೇಕಬ್‌ ಬೆಥೆಲ್‌ ಸೇರಿ ಆರು ಆಟಗಾರರಿಗೆ RCB ಗೇಟ್ ಪಾಸ್! ಉಳಿದುಕೊಂಡವರ ಸಂಪೂರ್ಣ ಪಟ್ಟಿ!

ಚಿನ್ನದ ಬೆಲೆ ಭಾರೀ ಕುಸಿತ: ಕಳೆದ 10 ತಿಂಗಳಲ್ಲಿ ₹42 ಸಾವಿರ ಇಳಿಕೆ; ಇನ್ನೂ ಕಮ್ಮಿ ಆಗುತ್ತಾ ಬಂಗಾರ?

ಮಹಾದೇವನ ದರ್ಶನಕ್ಕಾಗಿ 21 ಕಿ ಮೀ ನಡಿಗೆ: ಬಿಗ್ ಬಾಸ್ ಖ್ಯಾತಿಯ ರಕ್ಷಿತಾ ಶೆಟ್ಟಿ ಕೇದಾರನಾಥ ಯಾತ್ರೆ Video