ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿಗಳ ಮೇಲಿನ ನಿಷೇಧವನ್ನು ತೆರವುಗೊಳಿಸಿದ ಹೈಕೋರ್ಟ್ ಆದೇಶದ ವಿರುದ್ಧ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ.
ಇದರೊಂದಿಗೆ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳ ಮೇಲಿನ ನಿಷೇಧ ತೆರವುಗೊಂಡಿದೆ. ಆದರೆ, ಬೈಕ್ ಟ್ಯಾಕ್ಸಿ ನಿರ್ವಾಹಕರಿಗೆ ಕೆಲವು ಷರತ್ತುಗಳನ್ನು ವಿಧಿಸಲು ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ.
ಬೈಕ್ ಟ್ಯಾಕ್ಸಿ ಡ್ರೈವರ್ಸ್ ಅಸೋಸಿಯೇಶನ್ ಅನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಶಶಾಂಕ್ ಗರ್ಗ್ ಈ ಕುರಿತು ಹೆಚ್ಚಿನ ಮಾಹಿತಿ ನೀಡಿದರು. ವಿಡಿಯೋ ಇಲ್ಲಿದೆ ನೋಡಿ.